ETV Bharat / bharat

ಆರ್​​ಎಂಎಲ್ ಆಸ್ಪತ್ರೆಗೆ ಯಾಸಿನ್ ಮಲಿಕ್ ದಾಖಲು - ಆರ್​​ಎಂಎಲ್ ಆಸ್ಪತ್ರೆಗೆ ಯಾಸಿನ್ ಮಲಿಕ್ ದಾಖಲು

ತಿಹಾರ್ ಜೈಲಿನಿಂದ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಯಾಸಿನ್ ಮಲಿಕ್ ಮಲಿಕ್ ಶಿಫ್ಟ್​- ಇತ್ತೀಚೆಗೆ ತಮ್ಮ ವಿರುದ್ಧದ ಪ್ರಕರಣಗಳಲ್ಲಿ ವಿಚಾರಣೆ ಬಗ್ಗೆ ಆಕ್ಷೇಪ ಎತ್ತಿದ್ದ ಯಾಸಿನ್​- ಉಪವಾಸ ಸತ್ಯಾಗ್ರಹ ಕೈಗೊಂಡು ಅಸ್ವಸ್ಥ

Yasin Malik admitted to RML Hospital
ನಿಷೇಧಿತ ಜಮ್ಮು ಮತ್ತು ಕಾಶ್ಮೀರ ಲಿಬರೇಶನ್ ಫ್ರಂಟ್ ಮುಖ್ಯಸ್ಥ ಯಾಸಿನ್ ಮಲಿಕ್
author img

By

Published : Jul 27, 2022, 4:22 PM IST

ಜಮ್ಮು: ನಿಷೇಧಿತ ಜಮ್ಮು ಮತ್ತು ಕಾಶ್ಮೀರದ ಪ್ರತ್ಯೇಕತವಾದಿ ನಾಯಕ, ಲಿಬರೇಶನ್ ಫ್ರಂಟ್ ಮುಖ್ಯಸ್ಥ ಯಾಸಿನ್ ಮಲಿಕ್​ರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆರ್​ಎಂಎಲ್​ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ದೆಹಲಿಯ ತಿಹಾರ್ ಜೈಲಿನಲ್ಲಿದ್ದ ಅವರನ್ನು ಅಲ್ಲಿಂದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭಯೋತ್ಪಾದನೆ ನಿಧಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಮಲಿಕ್‌ಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಇದನ್ನೂ ಓದಿ: ಟೋಲ್ ಬೂತ್​ನಲ್ಲಿ ಮಹಿಳೆಗೆ ಡಿಕ್ಕಿ ಹೊಡೆದ ಬೈಕ್​​.. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಇತ್ತೀಚೆಗೆ ತಮ್ಮ ವಿರುದ್ಧದ ಪ್ರಕರಣಗಳ ವಿಚಾರಣೆ ಸರಿಯಾಗಿ ನಡೆಯುತ್ತಿಲ್ಲವೆಂದು ಆರೋಪಿಸಿದ್ದ ಈ ಪ್ರತ್ಯೇಕತಾವಾದಿ ನಾಯಕ ಜೈಲಿನಲ್ಲೇ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.