ಲಕ್ನೋ: ಉತ್ತರ ಪ್ರದೇಶದಲ್ಲಿ ಕೊರೊನಾ ವೈರಸ್ ಹಾವಳಿ ಜೋರಾಗಿದ್ದು, ಇದೀಗ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ರಿಗೂ ಅದರ ಭಯ ಶುರುವಾಗಿದೆ.
ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಸ್.ಪಿ.ಗೋಯಲ್, ಒಎಸ್ಡಿ ಅಭಿಷೇಕ್ ಕೌಶಿಕ್, ವಿಶೇಷ ಕಾರ್ಯದರ್ಶಿ ಅಮಿತ್ ಸಿಂಗ್ ಸೇರಿದಂತೆ ಕೆಲ ಅಧಿಕಾರಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವ ಕಾರಣ ಮುಖ್ಯಮಂತ್ರಿ ಸೆಲ್ಫ್ ಐಸೋಲೇಷನ್ಗೊಳಗಾಗಿದ್ದಾರೆ.
-
मेरे कार्यालय के कुछ अधिकारी कोरोना से संक्रमित हुए हैं।
— Yogi Adityanath (@myogiadityanath) April 13, 2021 " class="align-text-top noRightClick twitterSection" data="
यह अधिकारी मेरे संपर्क में रहे हैं, अतः मैंने एहतियातन अपने को आइसोलेट कर लिया है एवं सभी कार्य वर्चुअली प्रारम्भ कर रहा हूं।
">मेरे कार्यालय के कुछ अधिकारी कोरोना से संक्रमित हुए हैं।
— Yogi Adityanath (@myogiadityanath) April 13, 2021
यह अधिकारी मेरे संपर्क में रहे हैं, अतः मैंने एहतियातन अपने को आइसोलेट कर लिया है एवं सभी कार्य वर्चुअली प्रारम्भ कर रहा हूं।मेरे कार्यालय के कुछ अधिकारी कोरोना से संक्रमित हुए हैं।
— Yogi Adityanath (@myogiadityanath) April 13, 2021
यह अधिकारी मेरे संपर्क में रहे हैं, अतः मैंने एहतियातन अपने को आइसोलेट कर लिया है एवं सभी कार्य वर्चुअली प्रारम्भ कर रहा हूं।
ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಯೋಗಿ ಆದಿತ್ಯನಾಥ್, ಕೆಲ ಅಧಿಕಾರಿಗಳಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿರುವ ಕಾರಣ ಮುಂಜಾಗ್ರತೆಯಾಗಿ ಸೆಲ್ಫ್ ಐಸೋಲೇಷನ್ಗೊಳಗಾಗಿದ್ದೇನೆ ಎಂದು ಹೇಳಿಕೊಂಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಯಲ್ಲಿ 18,021 ಹೊಸ ಕೋವಿಡ್ ಪ್ರಕರಣ ಕಾಣಿಸಿಕೊಂಡಿದ್ದು, 85 ಜನರು ಸಾವನ್ನಪ್ಪಿದ್ದಾರೆ. ಸದ್ಯ 95,980 ಸಕ್ರಿಯ ಪ್ರಕರಣಗಳಿವೆ.