ETV Bharat / bharat

Viral Video- ಮಹಿಳೆಗೆ ಕಿರುಕುಳ ನೀಡಿದವನಿಗೆ ರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ್ರು - ರಾಜಸ್ಥಾನದ ಉದಯಪುರದಲ್ಲಿ ಮಹಿಳೆಗೆ ಕಿರುಕುಳ

ರಾಜಸ್ಥಾನದ ಉದಯಪುರದಲ್ಲಿ ಯುವಕನೊಬ್ಬ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿಗೆ ರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಜನ

author img

By

Published : Jun 19, 2021, 4:08 PM IST

ರಾಜಸ್ಥಾನ: ಜಿಲ್ಲೆಯ ದಬೊಕ್ ಪೊಲೀಸ್ ಠಾಣೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ಆತನಿಗೆ ಹಿಗ್ಗಾಮುಗ್ಗ ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಮಹಿಳೆಗೆ ಕಿರುಕುಳ ನೀಡಿದ ಕಿರಾತಕನೊಬ್ಬ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ. ಆದರೆ ಸ್ಥಳೀಯರು ಆತನನ್ನು ಹಿಡಿದು ಥಳಿಸಿದ್ದಾರೆ.

ಮಹಿಳೆಗೆ ಕಿರುಕುಳ ನೀಡಿದ ವ್ಯಕ್ತಿಗೆ ರಸ್ತೆಯಲ್ಲೇ ಅಟ್ಟಾಡಿಸಿ ಹೊಡೆದ ಜನ

ಕೀಟಲೆ ಮಾಡಿ ಸಿಕ್ಕಿಬಿದ್ದ ಕಿರಾತಕ ಅಂಗಲಾಚಿದರೂ ಸಹ ಗ್ರಾಮಸ್ಥರು ಥಳಿಸಿ ಅವನ ಬಟ್ಟೆಯನ್ನು ಹರಿದು ಹಾಕಿದ್ದಾರೆ. ಸ್ಥಳೀಯ ಪೊಲೀಸರು ಯುವಕನನ್ನು ಬಂಧಿಸಿ ಪ್ರಕರಣದ ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.