ETV Bharat / bharat

ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ: ಐವರು ಸಾವು, 17 ಮಂದಿಗೆ ಗಾಯ - truck overturns in MP

MP accident
ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ
author img

By

Published : May 16, 2020, 10:50 AM IST

Updated : May 16, 2020, 12:55 PM IST

10:44 May 16

ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ: ಐವರು ಸಾವು, 17 ಮಂದಿಗೆ ಗಾಯ

ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿ

ಮಧ್ಯ ಪ್ರದೇಶ: ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಪಲ್ಟಿಯಾಗಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, 17 ಮಂದಿ ಗಾಯಗೊಂಡಿರುವ ಘಟನೆ ಮಧ್ಯ ಪ್ರದೇಶದ ಸಾಗರ್​ ಜಿಲ್ಲೆಯ ಬಂದಾದಲ್ಲಿ ನಡೆದಿದೆ.  

ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ಮಿಕರೆಲ್ಲರೂ ಮಹಾರಾಷ್ಟ್ರದಿಂದ ಉತ್ತರ ಪ್ರದೇಶಕ್ಕೆ ತೆರಳುತ್ತಿದ್ದರು ಎಂದು ಎಎಸ್ಪಿ ಪ್ರವೀಣ್​ ಭೂರಿಯಾ ತಿಳಿಸಿದ್ದಾರೆ.  

Last Updated : May 16, 2020, 12:55 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.