ದೇವನಹಳ್ಳಿ: ಕೋವಿಡ್-19 ಪರಿಸ್ಥಿತಿಯಿಂದಾಗಿ ಬಹ್ರೇನ್‌ನಲ್ಲಿ ಸಿಲುಕಿದ್ದ ಕನ್ನಡಿಗರು ಇಂದು ತಾಯ್ನಾಡಿಗೆ ಮರಳಿದ್ದಾರೆ.
ಇಂದು ಸಂಜೆ 5.30 ಗಂಟೆಗೆ ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಆಗಮಿಸಿದ 36ನೇ ಏರ್ ಇಂಡಿಯಾ ವಿಮಾನದಲ್ಲಿ 2 ಮಕ್ಕಳು, 113 ಪುರುಷರು ಹಾಗೂ 54 ಮಹಿಳೆಯರು ಸೇರಿದಂತೆ ಒಟ್ಟು 169 ಮಂದಿ ಪ್ರಯಾಣಿಕರು ಆಗಮಿಸಿದ್ದಾರೆ.
ಬಹ್ರೇನ್ನಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ 169 ಮಂದಿ ಪ್ರಯಾಣಿಕರು - Corona effects
ಕೋವಿಡ್ ಬಿಕ್ಕಟ್ಟಿನಿಂದ ಬಹ್ರೇನ್‌ನಲ್ಲಿ ಸಿಲುಕಿದ್ದ 169 ಕನ್ನಡಿಗರಿಂದು ವಂದೇ ಭಾರತ್ ಮಿಷನ್ ಅಡಿಯಲ್ಲಿ ಬೆಂಗಳೂರಿಗೆ ಆಗಮಿಸಿದರು.
169 passengers from Bahrain to Bangalore airport