ETV Bharat / briefs

ಜಮ್ಮು-ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಐವರು ಯೋಧರು ಹುತಾತ್ಮ, ಐವರಿಗೆ ಗಾಯ - ಕೇಂದ್ರ ಮೀಸಲು ಪಡೆ

ಕೆಲ ತಿಂಗಳ ಹಿಂದೆ ಪುಲ್ವಾಮಾದಲ್ಲಿ ಸಿಆರ್​ಪಿಎಫ್​ ಯೋಧರ ಮೇಲೆ ದಾಳಿ ನಡೆಸಿದ್ದ ಉಗ್ರರು ಇದೀಗ ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಅನಂತ್​ನಾಗ್​ನಲ್ಲಿ ಗುಂಡಿನ ದಾಳಿ ನಡೆಸಿದ್ದಾರೆ.

ಕಣಿವೆಯಲ್ಲಿ ಗುಂಡಿನ ದಾಳಿ
author img

By

Published : Jun 12, 2019, 6:28 PM IST

Updated : Jun 12, 2019, 9:27 PM IST

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದಾರೆ. ಕೇಂದ್ರ ಮೀಸಲು ಪಡೆ ಯೋಧರನ್ನು ಗುರಿಯಾಗಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ಐವರು ಯೋಧರು ಹುತಾತ್ಮರಾಗಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ

ಅನಂತ್​ನಾಗ್​ ಜಿಲ್ಲೆಯ ಗಡಿ ಪ್ರದೇಶದಲ್ಲಿ ಈ ದಾಳಿ ನಡೆದಿದೆ. ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧರು ಪ್ರತಿದಾಳಿ ನಡೆಸುತ್ತಿದ್ದು, ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಜಮ್ಮು-ಕಾಶ್ಮೀರ​ ಪೊಲೀಸ್ ಠಾಣೆಯ ಓರ್ವ ಪೊಲೀಸ್​ ಅಧಿಕಾರಿ,ಇಬ್ಬರು ಯೋಧರು ಹಾಗೂ ಓರ್ವ ಮಹಿಳೆ ಕೂಡ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ.

ಹುತಾತ್ಮ ಯೋಧರ ಹೆಸರು ಇಂತಿದೆ:

  • ಎಎಸ್​ಐ ನೀರೂ ಶರ್ಮಾ
  • ಕಾನ್ಸ್​ಟೆಂಬಲ್​ ಸ್ಯಾಂಟೆಂಡರ್
  • ಎಮ್ ಕೆ. ಕುಶ್ವಾ
  • ಎಎಸ್ಐ ರಮೇಶ್ ಕುಮಾರ್
  • ಹಾಗೂ ಮಹೇಶ್ ಕುಮಾರ್
    • #WATCH Jammu & Kashmir: Gunshots heard at the site of Anantnag terrorist attack in which 3 CRPF personnel have lost their lives & 2 have been injured, SHO Anantnag also critically injured. 1 terrorist has been neutralized in the operation. (Visuals deferred by unspecified time) pic.twitter.com/Uspen8iC4p

      — ANI (@ANI) June 12, 2019 " class="align-text-top noRightClick twitterSection" data=" ">

ಕಳೆದ ಕೆಲ ತಿಂಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಸಿಆರ್​ಪಿಎಫ್​​ನ 40 ಯೋಧರು ಹುತಾತ್ಮರಾಗಿದ್ದರು.

ಗಾಯಾಳುಗಳಿಗೆ ಅನಂತ್‌ನಾಗ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Intro:Body:

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಉಗ್ರರು ಮತ್ತೆ ಅಟ್ಟಹಾಸ ಮೆರೆದಿದ್ದು, ಕೇಂದ್ರ ಮೀಸಲು ಪಡೆ ಯೋಧರನ್ನ ಗುರಿಯಾಗಿಸಿ ನಡೆಸಿದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದು, ಉಳಿದಂತೆ ಐವರು ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. 

ಅನಂತ್​ನಾಗ್​ ಜಿಲ್ಲೆಯ ಗಡಿ ಸೆಕ್ಟರ್​​ನಲ್ಲಿ ಈ ದಾಳಿ ನಡೆದಿದೆ. ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧರು ಪ್ರತಿದಾಳಿ ನಡೆಸುತ್ತಿದ್ದು, ಓರ್ವ ಉಗ್ರ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಜಮ್ಮು-ಕಾಶ್ಮೀರ್​ ಪೊಲೀಸ್ ಠಾಣೆಯ ಓರ್ವ ಪೊಲೀಸ್​ ಅಧಿಕಾರಿ,ಇಬ್ಬರು ಯೋಧರು ಹಾಗೂ ಓರ್ವ ಮಹಿಳೆ ಕೂಡ ಗಾಯಗೊಂಡಿದ್ದಾಗಿ ತಿಳಿದು ಬಂದಿದೆ. 

ಕಳೆದ ಕೆಲ ತಿಂಗಳ ಹಿಂದೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಭಯೋತ್ಪಾದಕರ ದಾಳಿಯಲ್ಲಿ ಸಿಆರ್​ಪಿಎಫ್​​ನ 40 ಯೋಧರು ಹುತಾತ್ಮರಾಗಿದ್ದರು. 

Conclusion:
Last Updated : Jun 12, 2019, 9:27 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.