ETV Bharat / briefs

ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ದೂರು: ಬೆಂಕಿ ಹಚ್ಚಿ ಸುಟ್ಟು ಹಾಕಿದ ಕ್ರೂರಿಗಳು!

ಲೈಂಗಿಕ ದೌರ್ಜನ್ಯವೆಸಗಿದ್ದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದಳು. ಈ ವೇಳೆ ತನ್ನ ವಿರುದ್ಧ ನೀಡಿದ್ದ ದೂರು ವಾಪಸ್​ ಪಡೆಯುವಂತೆ 19 ವರ್ಷದ ನುಸ್ರತ್ ಜಹಾನ್ ರಫಿಯಗೆ ಶಿಕ್ಷಕ ಹಾಗೂ ಆತನ ಬೆಂಬಲಿಗರು ಒತ್ತಡ ಹೇರಿದ್ದರು.

author img

By

Published : Apr 19, 2019, 3:23 PM IST

ಸಾಂದರ್ಭಿಕ ಚಿತ್ರ

ಢಾಕಾ: ಶಾಲಾ ಶಿಕ್ಷಕನೊಬ್ಬನಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳನ್ನ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿರುವ ಅಮಾನವೀಯ ಘಟನೆ ಬಾಂಗ್ಲಾದ ಢಾಕಾದಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯವೆಸಗಿದ್ದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದಳು. ಈ ವೇಳೆ ತನ್ನ ವಿರುದ್ಧ ನೀಡಿದ್ದ ದೂರು ವಾಪಸ್​ ಪಡೆಯುವಂತೆ 19 ವರ್ಷದ ನುಸ್ರತ್ ಜಹಾನ್ ರಫಿಯಗೆ ಶಿಕ್ಷಕ ಹಾಗೂ ಆತನ ಬೆಂಬಲಿಗರು ಒತ್ತಡ ಹೇರಿದ್ದರು. ಆದರೆ, ಅದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ಶಿಕ್ಷಕ ತನ್ನ ಬೆಂಬಲಿಗರಿಗೆ ಬೆಂಕಿ ಹಚ್ಚಿ ಕೊಂದು ಹಾಕುವಂತೆ ಆದೇಶ ನೀಡಿದ್ದನು.

ಅದರ ಪ್ರಕಾರ ನುಸ್ರತ್​ ಜಹಾನ್​ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇತ ಘಟನೆಗೆ ಸಂಬಂಧಿಸಿದಂತೆ ಇಂದು ಪೊಲೀಸರು 17 ಮಂದಿ ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ತಪ್ಪೊಪ್ಪಿಕೊಂಡಿದ್ದಾರೆ.

Intro:Body:

ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ದೂರು: ಬೆಂಕಿ ಹಚ್ಚಿ ಸುಟ್ಟು ಹಾಕಿದ ಕ್ರೂರಿಗಳು! 

ಢಾಕಾ: ಶಾಲಾ ಶಿಕ್ಷಕನೋರ್ವನಿಂದ ಲೈಂಗಿಕ ಕಿರುಕುಳಕ್ಕೊಳಗಾಗಿದ್ದ ವಿದ್ಯಾರ್ಥಿನಿಯೊಬ್ಬಳನ್ನ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿರುವ ಅಮಾನವೀಯ ಘಟನೆ ಬಾಂಗ್ಲಾದ ಢಾಕಾದಲ್ಲಿ ನಡೆದಿದೆ. 

ಲೈಂಗಿಕ ದೌರ್ಜನ್ಯವೆಸಗಿದ್ದ ಶಿಕ್ಷಕನ ವಿರುದ್ಧ ವಿದ್ಯಾರ್ಥಿನಿ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದ್ದಳು. ಈ ವೇಳೆ ತನ್ನ ವಿರುದ್ಧ ನೀಡಿದ್ದ ದೂರು ವಾಪಸ್​ ಪಡೆಯುವಂತೆ 19 ವರ್ಷದ ನುಸ್ರತ್ ಜಹಾನ್ ರಫಿಯಗೆ ಶಿಕ್ಷಕ ಹಾಗೂ ಆತನ ಬೆಂಬಲಿಗರು ಒತ್ತಡ ಹೇರಿದ್ದರು. ಆದರೆ ಅದಕ್ಕೆ ವಿದ್ಯಾರ್ಥಿನಿ ನಿರಾಕರಿಸಿದ್ದಳು. ಇದರಿಂದ ಆಕ್ರೋಶಗೊಂಡ ಶಿಕ್ಷಕ ತನ್ನ ಬೆಂಬಲಿಗರಿಗೆ ಬೆಂಕಿ ಹಚ್ಚಿ ಕೊಂದು ಹಾಕುವಂತೆ ಆದೇಶ ನೀಡಿದ್ದನು. 

ಅದರ ಪ್ರಕಾರ ನುಸ್ರತ್​ ಜಹಾನ್​ ಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿದ್ದಾರೆ. ಇತ ಘಟನೆಗೆ ಸಂಬಂಧಿಸಿದಂತೆ ಇಂದು ಪೊಲೀಸರು 17 ಮಂದಿ ಆರೋಪಿಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ. ಈ ವೇಳೆ ಅವರು ತಪ್ಪೊಪ್ಪಿಕೊಂಡಿದ್ದಾರೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.