ETV Bharat / briefs

ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದ ಪಿಡಿಒ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾಮದಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಡಿಒ ಪ್ರೇಮ್​ ಸಿಂಗ್ ನಾಯಕ್ ಎಸಿಬಿ ಬಲೆ ಬಿದ್ದಿದ್ದಾನೆ.

author img

By

Published : Jun 4, 2019, 10:38 AM IST

Updated : Jun 4, 2019, 11:01 AM IST

ಪಿಡಿಒ ಪ್ರೇಮ್​ ಸಿಂಗ್ ನಾಯಕ್

ಮಂಗಳೂರು: ಇಲ್ಲಿನ ಕಡಬ ತಾಲೂಕಿನ ಐತೂರು ಗ್ರಾಮ ಪಂಚಾಯಿತಿ ಪಿಡಿಒ ಪ್ರೇಮ್ ಸಿಂಗ್ ನಾಯಕ್ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾನೆ.

mgl
ಪಿಡಿಒ ಪ್ರೇಮ್​ ಸಿಂಗ್ ನಾಯಕ್

ಕಡಬ ನಿವಾಸಿ ಸಾಹುಲ್ ಹಮೀದ್ ಎಂಬುವರ ತಾಯಿಯ ಹೆಸರಿಂದ ಸಾಹುಲ್​ ಹೆಸರಿಗೆ 10.4 ಸೆಂಟ್ಸ್ ಜಾಗದ ಖಾತೆ ಬದಲಾವಣೆಗೆ 9/11ರ ಅರ್ಜಿ ಸಲ್ಲಿಸಿದ್ದರು. ಮೊದಲು 8 ಸಾವಿರ ರೂ. ಜಮಾ ಮಾಡಿದ್ದಾರೆ. ಮತ್ತೆ 10 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರಂತೆ. ಸೋಮವಾರ ಗುರುವಾಯನಕೆರೆಗೆ ಬಂದು ಹಣ ನೀಡುವಂತೆ ಹೇಳಿದ್ದರಂತೆ. 9 ಸಾವಿರ ನೀಡುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ. ಬಂಧಿಸಿ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ವಿಚಾರಣೆಗೊಳಪಡಿಸಿದ್ದಾರೆ.

ಪಶ್ಚಿಮ ವಲಯ ಎಸಿಬಿ ಎಸ್​ಪಿ ಉಮಾ ಪ್ರಶಾಂತ್ ಅವರ ನಿರ್ದೇಶನದ ಮೇರೆಗೆ ಇನ್ಸ್​ಪೆಕ್ಟರ್ ಮೋಹನ್ ಕೊಟ್ಟಾರಿ, ಉಡುಪಿ ಇನ್ಸ್​ಪೆಕ್ಟರ್ ಜಯರಾಂ ಗೌಡ, ಸಿಬ್ಬಂದಿ ಹರಿಪ್ರಸಾದ್, ಗಣೀಶ್, ಉಮೇಶ್, ರಾಧಾಕೃಷ್ಣ ಡಿ.ಎ., ರಾಧಾಕೃಷ್ಣ ಕೆ., ಪ್ರಶಾಂತ್, ರಾಕೇಶ್, ಅಬ್ದುಲ್ ಜಲಲ್, ಪ್ರಸನ್ನ, ನಯನಾ, ವೈಶಾಲಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Intro:ಮಂಗಳೂರು; ತಾಯಿ ಹೆಸರಿನಲ್ಲಿದ್ದ ಜಾಗವನ್ನು ಮಗನ ಹೆಸರಿಗೆ ವರ್ಗಾವಣೆ ಮಾಡಲು ಫಾರ್ಮ್ ನಂಬರ್ 9/11 ಮಂಜೂರು ಮಾಡಲು ಲಂಚ ಸ್ವೀಕರಿಸುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು ಗ್ರಾ.ಪಂ. ಪಿಡಿಒ ಪ್ರೇಮ್ ಸಿಂಗ್ ನಾಯಕ್ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.
Body:ಕಡಬ ನಿವಾಸಿ ಸಾಹುಲ್ ಹಮೀದ್ ಎಂಬವರ ತಾಯಿಯ ಹೆಸರಿಂದ ತನ್ನ ಹೆಸರಿಗೆ10.4 ಸೆಂಟ್ಸ್ ಜಾಗದ ಖಾತೆ ಬದಲಾವಣೆಗೆ 9/11 ಗಾಗಿ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಈ ಮೊದಲೆ ಪಿಡಿಒ ಲಂಚ ಕೇಳಿದ್ದು 8,000 ಸಾವಿರ ರೂ. ಪಿಡಿಒ ಖಾತೆಗೆ ಜಮಾ ಮಾಡಿದ್ದರು. ಬಳಿಕ 10,000 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಗುರುವಾಯನಕೆರೆಗೆ ಬಂದು ಹಣ ನೀಡುವಂತೆ ಹೇಳಿದ್ದರು.. ಸಂಜೆ ಶಾಹುಲ್ ಹಮೀದ್ ಪಿಡಿಒ ಪ್ರೇಮ್ ಸಿಂಗ್ ನಾಯಕ್ಗೆ 9 ಸಾವಿರ ನೀಡುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂದಿಸಿ ಬೆಳ್ತಂಗಡಿ ಪ್ರವಾಸಿ ಮಂದಿರದಲ್ಲಿ ವಿಚಾರಣೆಗೊಳಪಡಿಸಿದ್ದು ನಂತರ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದಾರೆ.
ಪಶ್ಚಿಮ ವಲಯ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ಅವರ ನಿರ್ದೇಶನದ ಮೇರೆಗೆ ಇನ್ಸ್ ಪೆಕ್ಟರ್ ಮೋಹನ್ ಕೊಟ್ಟಾರಿ, ಉಡುಪಿ ಇನ್ಸ್ ಪೆಕ್ಟರ್ ಜಯರಾಂ ಗೌಡ, ಸಿಬಂದಿಗಳಾದ ಹರಿಪ್ರಸಾದ್ ,ಗಣೀಶ್,ಉಮೇಶ್, ರಾಧಾಕೃಷ್ಣಡಿ.ಎ., ರಾಧಾಕೃಷ್ಣ ಕೆ., ಪ್ರಶಾಂತ್, ರಾಕೇಶ್, ಅಬ್ದುಲ್ ಜಲಲ್,ಪ್ರಸನ್ನ, ನಯನಾ, ವೈಶಾಲಿ ಇತರರು ಕಾರ್ಯಾಚರಣೆಯಲ್ಲಿ
ಪಾಲ್ಗೊಂಡಿದ್ದರು.
Reporter- vinodpuduConclusion:
Last Updated : Jun 4, 2019, 11:01 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.