ETV Bharat / briefs

ವಿಶ್ವಕಪ್​​ಗೂ ಮುನ್ನ ವರ್ಲ್ಡ್​ ವಾರ್​ ಮೆಮೊರಿಯಲ್​ಗೆ ಭೇಟಿ... ಸ್ಪೂರ್ತಿ ಪಡೆದ ಕಾಂಗರೂ ಪಡೆ! - ಕಾಂಗರೂ ಪಡೆ

ವಿಶ್ವಕಪ್​ ಆರಂಭಕ್ಕೂ ಮುನ್ನ ಆಸ್ಟ್ರೇಲಿಯಾ ಕ್ರಿಕೆಟ್​​​ ತಂಡ ವರ್ಲ್ಡ್​ ವಾರ್​ 1 ಮೆಮೊರಿಯಲ್​​ ಸ್ಮಾರಕಕ್ಕೆ ಭೇಟಿ ನೀಡಿ ಸ್ಫೂರ್ತಿ ಪಡೆದುಕೊಂಡರು.

ಆಸ್ಟ್ರೇಲಿಯಾ ಕ್ರಿಕೆಟ್​ ತಂಡ
author img

By

Published : May 17, 2019, 8:18 PM IST

ಗಾಲಿಪೊಲಿ(ಆಸ್ಟ್ರೇಲಿಯಾ): ಮೇ 30ರಿಂದ ಐಸಿಸಿ ಏಕದಿನ ವಿಶ್ವಕಪ್​ ಮಹಾಸಮರ ಆರಂಭಗೊಳ್ಳಲಿದೆ. ಅದಕ್ಕಾಗಿ ಎಲ್ಲ ತಂಡಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿದ್ದು, ಪ್ರಶಸ್ತಿ ಗೆಲ್ಲುವ ಉದ್ದೇಶದಿಂದ ಕಣಕ್ಕಿಳಿಯಲಿವೆ.

ಇದರ ಮಧ್ಯೆ ಆಸ್ಟ್ರೇಲಿಯಾ ತಂಡ ವರ್ಲ್ಡ್​ ವಾರ್​ 1 ಮೆಮೊರಿಯಲ್​​ ಸ್ಮಾರಕಕ್ಕೆ ಭೇಟಿ ನೀಡಿ ಸ್ಫೂರ್ತಿ ಪಡೆದುಕೊಂಡರು. ಮೊದಲ ಮಹಾಯುದ್ಧ ನಡೆದ ಸಮಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್​​ನ 11,000 ಯೋಧರು ಹುತಾತ್ಮರಾಗಿದ್ದರು. ಅದರ ಸ್ಮರಣಾರ್ಥವಾಗಿ ಈ ಮೆಮೊರಿಯಲ್​ ನಿರ್ಮಾಣ ಮಾಡಲಾಗಿದ್ದು, ಪ್ರತಿದಿನ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಅದೇ ರೀತಿ ಆಸ್ಟ್ರೇಲಿಯಾ ಕೂಡ ಈ ಸ್ಥಳಕ್ಕೆ ಭೇಟಿ ನೀಡಿದೆ.

ಭೇಟಿ ನೀಡಿದ ಬಳಿಕ ಮಾತನಾಡಿದ ತಂಡದ ಉಪನಾಯಕ ಪ್ಯಾಟ್​ ಕುಮ್ಮಿನ್ಸ್​, ವಿಶ್ವಕಪ್​​ನಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದಿರುವ ಅವರು, ಮಾನಸಿಕವಾಗಿ ಧೈರ್ಯಗೊಳ್ಳಲು ಈ ಸ್ಥಳಕ್ಕೆ ಭೇಟಿ ನಿಡಿದ್ದೇವೆ ಎಂದು ಹೇಳಿದ್ದಾರೆ. ವಿಶ್ವಕಪ್​​ನಲ್ಲಿ ಆಸ್ಟ್ರೇಲಿಯಾ ತಂಡ ಈಗಾಗಲೇ ಐದು ಬಾರಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

Intro:Body:

ವಿಶ್ವಕಪ್​​ಗೂ ಮುನ್ನ ವರ್ಲ್ಡ್​ ವಾರ್​ ಮೆಮೊರಿಯಲ್​ಗೆ ಭೇಟಿ... ಸ್ಪೂರ್ತಿ ಪಡೆದ ಕಾಂಗರೂ ಪಡೆ! 

ಗಾಲಿಪೊಲಿ(ಆಸ್ಟ್ರೇಲಿಯಾ): ಮೇ 30ರಿಂದ ಐಸಿಸಿ ಏಕದಿನ ವಿಶ್ವಕಪ್​ ಮಹಾಸಮರ ಆರಂಭಗೊಳ್ಳಲಿದೆ. ಅದಕ್ಕಾಗಿ ಎಲ್ಲ ತಂಡಗಳು ಮಾನಸಿಕ ಹಾಗೂ ದೈಹಿಕವಾಗಿ ಸದೃಢವಾಗಿದ್ದು, ಪ್ರಶಸ್ತಿ ಗೆಲ್ಲುವ ಉದ್ದೇಶದಿಂದ ಕಣಕ್ಕಿಳಿಯಲಿವೆ. 

ಇದರ ಮಧ್ಯೆ ಆಸ್ಟ್ರೇಲಿಯಾ ತಂಡ ವರ್ಲ್ಡ್​ ವಾರ್​ 1 ಮೆಮೊರಿಯಲ್​​ ಸ್ಮಾರಕಕ್ಕೆ ಭೇಟಿ ನೀಡಿ ಸ್ಫೂರ್ತಿ ಪಡೆದುಕೊಂಡರು. ಮೊದಲ ಮಹಾಯುದ್ಧ ನಡೆದ ಸಮಯದಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲ್ಯಾಂಡ್​​ನ 11,000 ಯೋಧರು ಹುತಾತ್ಮರಾಗಿದ್ದರು. ಅದರ ಸ್ಮರಣಾರ್ಥವಾಗಿ ಈ ಮೆಮೊರಿಯಲ್​ ನಿರ್ಮಾಣ ಮಾಡಲಾಗಿದ್ದು, ಪ್ರತಿದಿನ ಸಾವಿರಾರು ಪ್ರವಾಸಿಗರು ಇಲ್ಲಿಗೆ ಭೇಟಿ ನೀಡುತ್ತಾರೆ. ಅದೇ ರೀತಿ ಆಸ್ಟ್ರೇಲಿಯಾ ಕೂಡ ಈ ಸ್ಥಳಕ್ಕೆ ಭೇಟಿ ನೀಡಿದೆ. 

ಭೇಟಿ ನೀಡಿದ ಬಳಿಕ ಮಾತನಾಡಿದ ತಂಡದ ಉಪನಾಯಕ ಪ್ಯಾಟ್​ ಕುಮ್ಮಿನ್ಸ್​, ವಿಶ್ವಕಪ್​​ನಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ ಎಂದಿರುವ ಅವರು, ಮಾನಸಿಕವಾಗಿ ಧೈರ್ಯಗೊಳ್ಳಲು ಈ ಸ್ಥಳಕ್ಕೆ ಭೇಟಿ ನಿಡಿದ್ದೇವೆ ಎಂದು ಹೇಳಿದ್ದಾರೆ. ವಿಶ್ವಕಪ್​​ನಲ್ಲಿ ಆಸ್ಟ್ರೇಲಿಯಾ ತಂಡ ಈಗಾಗಲೇ ಐದು ಬಾರಿ ಚಾಂಪಿಯನ್​ ಆಗಿ ಹೊರಹೊಮ್ಮಿದೆ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.