ETV Bharat / briefs

ಡಿ ಬಾಸ್ ತೋಟಕ್ಕೆ ಬಂದ ಗಣಪತಿ ಸಚ್ಚಿದಾನಂದ ಆಶ್ರಮದ ಅತಿಥಿ - darshan latest news

ದರ್ಶನ್​ ಅವರು ಗಣಪತಿ ಸಚ್ಚಿದಾನಂದ ಶ್ರೀ ಗಳ ಬಳಿ ಆಶೀರ್ವಾದ ಪಡೆದುಕೊಂಡ ನಂತರ ಆಶ್ರಮದ ಆವರಣದಲ್ಲಿದ್ದ “ಶುಕವನ”ಕ್ಕೆ ಭೇಟಿ ನೀಡಿ ಅಲ್ಲಿದ್ದ ಪಕ್ಷಿಗಳನ್ನು ವೀಕ್ಷಿಸಿದ್ದಾರೆ.

 Another one Parrot joined to actor Darshan garden

author img

By

Published : May 11, 2021, 6:52 PM IST

Updated : May 11, 2021, 7:21 PM IST

ಮೈಸೂರು: ಪ್ರಾಣಿಪಕ್ಷಿಗಳ ಪ್ರೀತಿಗೆ ಹೆಸರುವಾಸಿಯಾಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಾವು ಸಾಕುತ್ತಿರುವ ಪಕ್ಷಿಗಳ ಪಟ್ಟಿಗೆ ಹೊಸ ಸದಸ್ಯನನ್ನು ಸೇರಿಸಿಕೊಂಡಿದ್ದಾರೆ.

ನಟ ದರ್ಶನ್ ಮೈಸೂರಿನ ಊಟಿ ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿದ್ದು, ಗಣಪತಿ ಸಚ್ಚಿದಾನಂದ ಶ್ರೀ ಗಳ ಬಳಿ ಆಶೀರ್ವಾದ ಪಡೆದುಕೊಂಡ ನಂತರ ಆಶ್ರಮದ ಆವರಣದಲ್ಲಿದ್ದ “ಶುಕವನ”ಕ್ಕೆ ಭೇಟಿ ನೀಡಿ ಅಲ್ಲಿದ್ದ ಪಕ್ಷಿಗಳನ್ನು ವೀಕ್ಷಿಸಿದ್ದಾರೆ.

ಡಿ ಬಾಸ್ ತೋಟಕ್ಕೆ ಬಂದ ಗಣಪತಿ ಸಚ್ಚಿದಾನಂದ ಆಶ್ರಮದ ಅತಿಥಿ

ಆ ವೇಳೆ ಅಲ್ಲಿದ್ದ ರೆಡ್ ಹೆಡೆಡ್ ಅಮೇಜಾ಼ನ್ ಎಂಬ ಜಾತಿಗೆ ಸೇರಿದ ಗಿಳಿಯೊಂದನ್ನು ಇಷ್ಟಪಟ್ಟು, ಶ್ರೀಗಳ ಬಳಿ ಆ ಪಕ್ಷಿಯನ್ನು ನೀಡುವಂತೆ ಕೇಳಿಕೊಂಡಿದ್ದಾರೆ. ಇದಕ್ಕೊಪ್ಪಿದ ಶ್ರೀಗಳು ನಟ ದರ್ಶನ್ ಗೆ ಪಕ್ಷಿಯನ್ನು ಹಸ್ತಾಂತರಿಸಿದ್ದಾರೆ. ಈ ಮೂಲಕ ಡಿ ಬಾಸ್ ಅವರ ತಂಡಕ್ಕೆ ಹೊಸ ಸದಸ್ಯರೊಬ್ಬರ ಆಗಮನವಾದಂತಾಗಿದೆ.

Last Updated : May 11, 2021, 7:21 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.