ಸಲ್ಮಾನ್ ಸಹೋದರಿ ಅರ್ಪಿತಾ ಖಾನ್ ಶರ್ಮಾ ಸೋಮವಾರ ಕೋವಿಡ್ನಿಂದ ಚೇತರಿಸಿಕೊಂಡಿದ್ದಾಗಿ ಎಂದು ಸ್ಪಷ್ಟಪಡಿಸಿದ್ದಾರೆ.
ತಮ್ಮ ಇನ್ಸ್ಟಾಗ್ರಾಂ ಪೋಸ್ಟ್ನಲ್ಲಿ ಈ ವಿಷಯ ಶೇರ್ ಮಾಡಿರುವ ಅರ್ಪಿತಾ ಖಾನ್ ಶರ್ಮಾ, ಏಪ್ರಿಲ್ ಮೊದಲ ವಾರದಲ್ಲಿ ಕೊರೊನಾಗೆ ತುತ್ತಾಗಿದ್ದು, ಈಗ ಸಂಪೂರ್ಣವಾಗಿ ಗುಣಮುಖರಾಗಿರುವುದಾಗಿ ತಿಳಿಸಿದ್ದಾರೆ.