ಚಿಕ್ಕಮಗಳೂರು: ಅಕ್ರಮವಾಗಿ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
ಮೊಹಮ್ಮದ್ ರಫಿ ಎಂಬ ವ್ಯಕ್ತಿ ನಗರದ ಗೌರಿ ಕಾಲುವೆಯ, ನೀರಿನ ಟ್ಯಾಂಕ್ ಬಳಿ, ಬೈಕ್ ಮೇಲೆ ಗಾಂಜಾ ಇಟ್ಟುಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ 1 ಕೆ.ಜಿ 350 ಗ್ರಾಂ ಗಾಂಜಾ ಹಾಗೂ ಒಣಗಿದ ಕಡ್ಡಿ ಮತ್ತು ಬೈಕ್ ವಶಪಡಿಸಿಕೊಂಡಿದ್ದಾರೆ.
ಅಕ್ರಮ ಗಾಂಜಾ ಮಾರಾಟ: ಆರೋಪಿ ಬಂಧನ - Illegal Marijuana selling
ಬೈಕ್ ಮೇಲೆ ಗಾಂಜಾ ಇಟ್ಟು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಚಿಕ್ಕಮಗಳೂರು ಪೊಲೀಸರು ಜೈಲಿಗಟ್ಟಿದ್ದಾರೆ.
Arrested for selling illegal marijuana