ETV Bharat / briefs

ಬೆಂಗಳೂರಿಗೆ ಬಂತು 126.78 ಟನ್ ಆಕ್ಸಿಜನ್ - Oxygen arrived to Karnataka

ಭಾರತೀಯ ರೈಲ್ವೆ ಈವರೆಗೆ 383 ಆಕ್ಸಿಜನ್ ಎಕ್ಸ್‌ಪ್ರೆಸ್‌ಗಳನ್ನು ನಡೆಸಿದೆ ಮತ್ತು 1567 ಟ್ಯಾಂಕರ್‌ಗಳಲ್ಲಿ 26,891 ಟನ್‌ಗಿಂತ ಹೆಚ್ಚು ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶಾದ್ಯಂತ ಸಾಗಿಸಿದೆ ಮತ್ತು ಕೋವಿಡ್-19 ವಿರುದ್ಧದ ಹೋರಾಟದಲ್ಲಿ 15 ರಾಜ್ಯಗಳಿಗೆ ಪರಿಹಾರ ನೀಡಿದೆ..

Arrived 126.78 tonnes of oxygen to Bangalore

author img

By

Published : Jun 8, 2021, 8:17 PM IST

ಬೆಂಗಳೂರು : 29ನೇ ಆಕ್ಸಿಜನ್‌ ಎಕ್ಸ್‌ಪ್ರೆಸ್ ಇಂದು ಮಧ್ಯಾಹ್ನ 1:50ಕ್ಕೆ ಬೆಂಗಳೂರಿನ ವೈಟ್‌ಫೀಲ್ಡ್, ಒಳನಾಡಿನ ಕಂಟೈನರ್ ಡಿಪೋವನ್ನು ತಲುಪಿದೆ. ಈ ರೈಲು ನಿನ್ನೆ ಬೆಳಗ್ಗೆ 10: 30ಕ್ಕೆ ಒಡಿಶಾದ ರೂರ್ಕೆಲಾದಿಂದ ಲೋಡ್ ಆಗಿ ಪ್ರಯಾಣ ಬೆಳೆಸಿತ್ತು.

ಈ ರೈಲು 6 ಕ್ರಯೋಜೆನಿಕ್ ಕಂಟೇನರ್‌ಗಳಿಂದ 126.78 ಟನ್ ಲಿಕ್ವಿಡ್ ಮೆಡಿಕಲ್ ಆಕ್ಸಿಜನ್‌ನ ಸಾಗಿಸಿದೆ. ಈವರೆಗೆ ಕರ್ನಾಟಕವು ರೈಲ್ವೆ ಮೂಲಕ 3340.77 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಪಡೆದಿದೆ.

ಭಾರತೀಯ ರೈಲ್ವೆ ಈವರೆಗೆ 383 ಆಕ್ಸಿಜನ್ ಎಕ್ಸ್‌ಪ್ರೆಸ್‌ಗಳನ್ನು ನಡೆಸಿದೆ ಮತ್ತು 1567 ಟ್ಯಾಂಕರ್‌ಗಳಲ್ಲಿ 26,891 ಟನ್‌ಗಿಂತ ಹೆಚ್ಚು ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶಾದ್ಯಂತ ಸಾಗಿಸಿದೆ ಮತ್ತು ಕೋವಿಡ್-19 ವಿರುದ್ಧದ ಹೋರಾಟದಲ್ಲಿ 15 ರಾಜ್ಯಗಳಿಗೆ ಪರಿಹಾರ ನೀಡಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.