ETV Bharat / briefs

ಸೋನಿಯಾ-ಮಾಯಾ ಭೇಟಿ ಇಲ್ಲ...! ಸ್ಪಷ್ಟನೆ ನೀಡಿದ ಬಿಎಸ್​ಪಿ ನಾಯಕ - ಬಿಎಸ್ಪಿ

ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಮಹಾಘಟಬಂಧನದಲ್ಲಿ ಗುರುತಿಸಿಕೊಂಡಿದ್ದ ಮಾಯಾವತಿ ನಂತರದಲ್ಲಿ ಕಾಂಗ್ರೆಸ್ ವಿರುದ್ಧವೇ ಮಾತನಾಡಿ ಸುದ್ದಿಯಾಗಿದ್ದರು.

ಬಿಎಸ್ಪಿ
author img

By

Published : May 20, 2019, 10:47 AM IST

ಲಖನೌ: ಬಿಎಸ್​ಪಿ ಮುಖ್ಯಸ್ಥೆ ಮಾಯಾವತಿ ಇಂದು ನವದೆಹಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಯನ್ನು ಬಿಎಸ್​ಪಿ ತಳ್ಳಿಹಾಕಿದೆ.

ಮಾಯಾವತಿ ಯಾವುದೇ ಮಾತುಕತೆಯನ್ನು ನವದೆಹಲಿಯಲ್ಲಿ ಹಮ್ಮಿಕೊಂಡಿಲ್ಲ. ಅವರು ಇಂದು ಲಖನೌದಲ್ಲೇ ಇರಲಿದ್ದಾರೆ ಎಂದು ಬಿಎಸ್​ಪಿ ನಾಯಕ ಎಸ್​.ಸಿ. ಮಿಶ್ರಾ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಮಹಾಘಟಬಂಧನದಲ್ಲಿ ಗುರುತಿಸಿಕೊಂಡಿದ್ದ ಮಾಯಾವತಿ ನಂತರದಲ್ಲಿ ಕಾಂಗ್ರೆಸ್ ವಿರುದ್ಧವೇ ಮಾತನಾಡಿ ಸುದ್ದಿಯಾಗಿದ್ದರು.

ಇನ್ನೊಂದು ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಮುಖ ನಾಯಕರನ್ನು ಮಾತುಕತೆಗೆ ಕರೆ ನೀಡಿದ್ದಾರೆ. ಒಡಿಶಾ ಸಿಎಂ ನವೀನ್ ಪಟ್ನಾಯಕ್​​, ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್​​, ವೈಎಸ್​ಆರ್​ ಕಾಂಗ್ರೆಸ್ ಮುಖ್ಯಸ್ಥ ಜಗನ್​ಮೋಹನ್​ ರೆಡ್ಡಿಯನ್ನು ಮೇ 23ರ ಮಾತುಕತೆಗೆ ಆಹ್ವಾನಿಸಿದ್ದಾರೆ. ಮೇ 23ರಂದೇ ಫಲಿತಾಂಶ ಹೊರಬೀಳಲಿದೆ.

Intro:Body:

ಸೋನಿಯಾ- ಮಾಯಾ ಭೇಟಿ ಇಲ್ಲ...! ಸ್ಪಷ್ಟನೆ ನೀಡಿದ ಬಿಎಸ್ಪಿ ನಾಯಕ

ಲಖನೌ: ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಇಂದು ನವದೆಹಲಿಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿಯಾಗಲಿದ್ದಾರೆ ಎನ್ನುವ ಮಾಹಿತಿಯನ್ನು ಬಿಎಸ್ಪಿ ತಳ್ಳಿಹಾಕಿದೆ.

ಮಾಯಾವತಿ ಯಾವುದೇ ಮಾತುಕತೆಯನ್ನು ನವದೆಹಲಿಯಲ್ಲಿ ಹಮ್ಮಿಕೊಂಡಿಲ್ಲ. ಅವರು ಇಂದು ಲಖನೌದಲ್ಲೇ ಇರಲಿದ್ದಾರೆ ಎಂದು ಬಿಎಸ್ಪಿ ನಾಯಕ ಎಸ್​.ಸಿ. ಮಿಶ್ರಾ ಸ್ಪಷ್ಟಪಡಿಸಿದ್ದಾರೆ.

ಚುನಾವಣಾ ದಿನಾಂಕ ಘೋಷಣೆಗೂ ಮುನ್ನ ಮಹಾಘಟಬಂಧನದಲ್ಲಿ ಗುರುತಿಸಿಕೊಂಡಿದ್ದ ಮಾಯಾವತಿ ನಂತರದಲ್ಲಿ ಕಾಂಗ್ರೆಸ್ ವಿರುದ್ಧವೇ ಮಾತನಾಡಿ ಸುದ್ದಿಯಾಗಿದ್ದರು.

ಇನ್ನೊಂದು ಬೆಳವಣಿಗೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಪ್ರಮುಖ ನಾಯಕರನ್ನು ಮಾತುಕತೆಗೆ ಕರೆ ನೀಡಿದ್ದಾರೆ. ಒಡಿಶಾ ಸಿಎಂ ನವೀನ್ ಪಟ್ನಾಯಕ್​​, ತೆಲಂಗಾಣ ಸಿಎಂ ಕೆ.ಚಂದ್ರಶೇಖರ ರಾವ್​​, ವೈಎಸ್​ಆರ್​ ಕಾಂಗ್ರೆಸ್ ಮುಖ್ಯಸ್ಥ ಜಗನ್​ಮೋಹನ್​ ರೆಡ್ಡಿಯನ್ನು ಮೇ 23ರ ಮಾತುಕತೆಗೆ ಆಹ್ವಾನಿಸಿದ್ದಾರೆ. ಮೇ 23ರಂದೇ ಫಲಿತಾಂಶ ಹೊರಬೀಳಲಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.