ETV Bharat / briefs

ಯಾದಗಿರಿ ಜಿಲ್ಲಾಸ್ಪತ್ರೆಗೆ ಬಿಎಸ್‌ವೈ ಭೇಟಿ, ಅವ್ಯವಸ್ಥೆ ಕಂಡು ವೈದ್ಯರಿಗೆ ತರಾಟೆ

author img

By

Published : Jun 12, 2019, 10:55 PM IST

Updated : Jun 13, 2019, 2:50 PM IST

ಯಾದಗಿರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಲ್ಲಿನ ಅವ್ಯವಸ್ಥೆಯನ್ನು ಕಂಡು ವೈದ್ಯರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಸ್ವಚ್ಚತೆ ಸೇರಿದಂತೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆಗೆ ಬಿ.ಎಸ್.ವೈ ಭೇಟಿ

ಯಾದಗಿರಿ: ಬರ ಪರಿಶೀಲನೆಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಯನ್ನು ಕಂಡು ವೈದ್ಯಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಬುಧವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.

ಜಿಲ್ಲೆಯ ಬರ ಪರಿಶೀಲನೆಗೆಂದು ಆಗಮಿಸಿದ್ದ ವೇಳೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಸಾಮಾನ್ಯ ವಾರ್ಡ್​ನಲ್ಲಿದ್ದ ರೋಗಿಗಳನ್ನು ಅಲ್ಲಿನ ವ್ಯವಸ್ಥೆ ಕುರಿತು ವಿಚಾರಿಸಿದ್ದಾರೆ. ಅವ್ಯವಸ್ಥೆಯ ಆಗರ ಕಂಡು ವೈದ್ಯಾಧಿಕಾರಿಗಳ ಮೇಲೆ ಗರಂ ಆಗಿದ್ದಾರೆ. ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವಂತೆ ಆಡಳಿತ ಮಂಡಳಿಗೆ ಹಾಗೂ ವೈದ್ಯರಿಗೆ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾಸ್ಪತ್ರೆಗೆ ಬಿ.ಎಸ್.ವೈ ಭೇಟಿ

ಡಯಾಲಿಸಿಸ್ ಚಿಕಿತ್ಸೆ ಕೋಣೆಯಲ್ಲಿನ ವೃದ್ಧೆಯನ್ನು ಮಾತನಾಡಿಸಿದ್ದಾರೆ. ವೈದ್ಯರು ಸರಿಯಾಗಿ ಸ್ಪಂದಿಸುತ್ತಿಲ್ಲ. ಸೂಕ್ತ ಚಿಕಿತ್ಸೆ ಸಿಗುತ್ತಿಲ್ಲ ಎಂದು ವೃದ್ಧೆ ಅಲ್ಲಿನ ಸಮಸ್ಯೆಯನ್ನು ಬಿಚ್ಚಿಟ್ಟಾದ್ದಾರೆ. ಇದರಿಂದ ಬಿ.ಎಸ್.ವೈ ಅಧಿಕಾರಿಗಳ ವಿರುದ್ಧ ಕೆಂಡಾಮಂಡಲವಾಗಿದ್ದಾರೆ.

ಜಿಲ್ಲಾಸ್ಪತ್ರೆ ಸರ್ಜನ್ ಸಂಜಯ್ ಸ್ಥಳಕ್ಕೆ ದೌಡಾಯಿಸಿ, ಆಸ್ಪತ್ರೆಯ ಕುರಿತು ಮಾಹಿತಿ ನೀಡಿದರು. ಮಾಹಿತಿ ಪಡೆದುಕೊಂಡ ಬಿ.ಎಸ್.ವೈ, ಕೋಣೆಗಳು, ಹಾಸಿಗೆಗಳ ಸ್ವಚ್ಚತೆ ಕಾಪಾಡುವಂತೆ ಸೂಚಿಸಿದರು.

Intro:ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ
ಸ್ಲಗ್ : ವೈದ್ಯರನ್ನು ತರಾಟೆಗೆ ತೆಗೆದುಕೊಂಡ ಮಾಜಿ ಸಿ ಎಂ ಜಗದೀಶ ಶೆಟ್ಟರ್.

ನಿರೂಪಕ : ಯಾದಗಿರಿ ಜಿಲ್ಲೆಗೆ ಬರ ಪರಿಶೀಲನೆಗೆಂದು ಆಗಮಿಸಿದ ಮಾಜಿ ಸಿ ಎಂ ಯಡಿಯೂರಪ್ಪ ಜಿಲ್ಲಾ ಆಸ್ಪತ್ರೆಗೆ ದಿಢೀರಣೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಯನ್ನು ಕಂಡು ವೈದ್ಯಧಿಕಾರಿಗಳಿಗೆ ಹಿಗ್ಗಾಮುಗ್ಗ ತರಾಟಗೆ ತೆಗೆದುಕೊಂಡಿದ್ದಾರೆ.

ಯಾದಗಿರಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಾಧಿಕಾರಿಗಳ ಜೊತೆ ಸಂವಾದ ನಡೆಸಿ ಅಧಿಕಾರ‌ಗಳ ಮೇಲೆ ಗರಂ ಆದರು. ತದನಂತರ ಜನರಲ್ ವಾರ್ಡಗೆ ತೇರಳಿ ಆಸ್ಪತ್ರೆಯಲ್ಲಿರುವ ರೋಗಿಗಳ ಭಾವನೆಗಳಿಗೆ ಸ್ಪಂದಿಸಿದರು. ಆಸ್ಪತ್ರೆಯಲ್ಲಿರುವ ವೈದ್ಯಾಧಿಕಾರಿಗಳಿಗೆ ತರಾಟಗೆ ತೆಗೆದುಕೊಂಡು ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದ್ದಾರೆ.

Body:ಡಯಾಲಸಿಸ್ ಚಿಕಿತ್ಸೆ ಕೋಣೆಗೆ ತೇರಳಿ ಅಲ್ಲಿರುವ ರೋಗಿಗಳ ಜೊತೆ ಮಾತಾನಾಡಿ ವೈದ್ಯಾಧಿಕಾರಿಗಳು ಸರಿಯಾಗಿ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಕೇಳಿದರು. ರೋಗಿಗಳು ಸರಿಯಾಗಿ ಚಿಕಿತ್ಸೆ ನೀಡುತ್ತಿಲ್ಲ ಎಂದು ವುದ್ಧೆ ಹೇಳಿದಕ್ಕೆ ಬಿ ಎಸ್ ವೈ ಅಧಿಕಾರಿಗಳ ವಿರುದ್ಧ ಕೆಂಡಾಮಂಡಳರಾದರು.

Conclusion:ಜಿಲ್ಲಾ ಆಸ್ಪತ್ರೆ ಸರ್ಜನ್ ಸಂಜಯ್ ಸ್ಥಳಕ್ಕೆ ದೌಡಾಯಿಸಿ ಮಾಜಿ ಸಿ ಎಂ ಬಿಎಸ್ ವೈಗೆ ಆಸ್ಪತ್ರೆಯ ಕುರಿತು ಮಾಹಿತಿ ನೀಡಿದರು. ಮಾಹಿತಿ ಪಡೆದಕೊಂಡ ಬಿಎಸ್ ವೈ ಕೋಣಿಗಳು ಸ್ವಚ್ಚತೆಯಿಲ್ಲ, ಬೆಡ್ ಮೇಲೆರುವ ಹಾಸಿಗೆಗಳು ಸ್ವಚ್ಚತೆಯಿಲ್ಲ ದುರ್ಗಂಧ ಬರುತ್ತಿದೆ. ಆಸ್ಪತ್ರೆಯ ವ್ಯವಸ್ಥೆಯ ಸರಿಯಾಗಿ ಶುಚಿಯಿಂದ ಇಟ್ಟುಕೊಳ್ಳಿ ಸರ್ಜನಗೆ ಸಲಹೆ ನೀಡಿ ಆಸ್ಪತ್ರೆಯಿದ ಕಾಲ್ಕಿತ್ತಿದ್ದರು.

Last Updated : Jun 13, 2019, 2:50 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.