ಲೋಕಸಭೆ ಚುನಾವಣೆಯ ಮೊದಲ ಹಂತದ ಚುನಾವಣೆಗೆ ಮತದಾನ ಬೆಳಗಿನಿಂದಲೇ ಶಾಂತಿಯುತವಾಗಿ ಮುಂದುವರೆದಿದೆ.
ಆಂಧ್ರಪ್ರದೇಶದಲ್ಲಿ ಏಕಕಾಲಕ್ಕೆ ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗೆ ಇಂದೇ ಮತದಾನ ನಡೆಯುತ್ತಿದೆ. ಆಂಧ್ರದ 7 ಕಡೆ ಹಿಂಸಾಚಾರ ಹಲವರಿಗೆ ಗಾಯಗೊಂಡಿದ್ದಾರೆ. ಇದರಲ್ಲಿ ಟಿಡಿಪಿ ನಾಯಕರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.