ETV Bharat / briefs

ಒಂದೇ ಹೋಟೆಲ್​ನಲ್ಲಿ ತಂಗಿದ್ದರೂ ಭೇಟಿಯಾಗದ ಸಿದ್ದು-ಹೆಚ್​ಡಿಕೆ

ಒಂದೇ ಹೋಟೆಲ್​ನಲ್ಲಿ ತಂಗಿದ್ದರೂ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇರವಾಗಿ ಮಾತನಾಡದಿರುವುದು ಚರ್ಚೆಗೆ ಗ್ರಾಸವಾಗಿದೆ.

author img

By

Published : May 14, 2019, 9:13 PM IST

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಹುಬ್ಬಳ್ಳಿ: ಒಂದೇ ಹೋಟೆಲ್​ನಲ್ಲಿ ತಂಗಿದ್ದರೂ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇರವಾಗಿ ಮಾತನಾಡದಿರುವುದು ಚರ್ಚೆಗೆ ಗ್ರಾಸವಾಗಿದೆ.

ಸಮ್ಮಿಶ್ರ ಸರ್ಕಾರದಲ್ಲಿನ ಆರೋಪ, ಪ್ರತ್ಯಾರೋಪಗಳು ಸಾರ್ವಜನಿಕ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿವೆ. ಜೆಡಿಎಸ್​ ರಾಜ್ಯ ಘಟಕದ ಅಧ್ಯಕ್ಷ ಎಚ್​.ವಿಶ್ವನಾಥ ಅವರ ಹೇಳಿಕೆ ಕುರಿತಂತೆ ಸಿದ್ದರಾಮಯ್ಯನವರ ಪ್ರತಿಕ್ರಿಯೆಗಳು ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುವುದರ ಜತೆಗೆ ಸಮ್ಮಿಶ್ರ ಸರ್ಕಾರದಲ್ಲಿ ಅಸಮಾಧಾನದ ಹೊಗೆಯನ್ನು ಎತ್ತಿ ತೋರಿಸುತ್ತಿದೆ. ಮುಖ್ಯಮಂತ್ರಿಗಳ ಜತೆ ನೇರವಾಗಿ ಮಾತನಾಡುವುದನ್ನು ಕರೆ ಮಾಡಿ ಮಾತನಾಡಿದ್ದೇನೆ. ಬೆಳಗ್ಗೆ ಯಾವುದೇ ಮಾತು ಆಡಿಲ್ಲ, ಭೇಟಿಯೂ ಆಗಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಖಾರವಾಗಿ ಪ್ರತಿಕ್ರಿಯಿಸಿ ಕಾರು ಏರಿ ಹೋದರು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ನನಗೆ ಹುಚ್ಚು ಹಿಡಿದಿದೆ ಎನ್ನುವವರಿಗೆ ಹುಚ್ಚು ಹಿಡಿದಿದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Intro:ಹುಬ್ಬಳ್ಳಿ-14

ನೇರವಾಗಿ‌ ಮಾತನಾಡೋದನ್ನ ಪೋನ್ ನಲ್ಲಿ ಮಾತನಾಡಿದ್ದೇನೆ ಎಂದು ಹೇಳುವ ಮೂಲಕ‌ ಮಾಜಿ ಸಿಎಂ ಸಿದ್ದರಾಮಯ್ಯ ಉಲ್ಟಾ ಹೊಡೆದರು. ಒಂದೇ ಹೋಟೆಲ್ ನಲ್ಲಿದ್ರೂ ಹೆಚ್ ಡಿಕೆ ಜೊತೆ ಸಿದ್ದರಾಮಯ್ಯ ಭೇಟಿಯಾಗದ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು
ಪೋನ್ ನಲ್ಲಿ ಮಾತನಾಡಿದ್ರೆ ಆಗಲ್ವಾ ? ಎಂದು ಮಾಧ್ಯಮದವರಿಗೆ ಮರು ಪ್ರಶ್ನೆ ಹಾಕಿದರು. ನೇರವಾಗಿ‌ ಮಾತನಾಡೋದನ್ನ ಪೋನ್ ನಲ್ಲಿ ಮಾತನಾಡಿದ್ದೇನೆ.
ಪೋನ್ ನಲ್ಲಿ ಮಾತನಾಡಿದ್ರೆ ಆಗಲ್ವಾ?
ಬೆಳಿಗ್ಗೆ ಮಾತನಾಡಿಲ್ಲ ,ಭೇಟಿಯಾಗಿಲ್ಲ‌ ಎಂದು ಈಗ ಉಲ್ಟಾ ಹೊಡೆದಿಲ್ಲ ಎಂದರು.
ಸಿದ್ಧರಾಮಯ್ಯಗೆ ಸಿಎಂ ಆಗೋ ಹುಚ್ಚು ಹಿಡಿದಿದೆ ಎಂಬ ಈಶ್ವರಪ್ಪ ಹೇಳಿಕೆಗೆ ಖಾತವಾಗಿ‌ ಪ್ರತಿಕ್ರಯಿಸಿದ ಅವರು,
ಈಶ್ವರಪ್ಪಗೆ ಹುಚ್ಚು ಹಿಡಿದಿದೆ ಎಂದರು.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.