ETV Bharat / briefs

ಮಹಾರಾಷ್ಟ್ರದಿಂದ ದೊಡ್ಡಬಳ್ಳಾಪುರಕ್ಕೆ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ

ಮಹಾರಾಷ್ಟ್ರದಿಂದ ದೊಡ್ಡಬಳ್ಳಾಪುರಕ್ಕೆ ಆಗಮಿಸಿದ್ದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

Doddaballapura
Doddaballapura
author img

By

Published : Jun 3, 2020, 11:05 PM IST

ದೊಡ್ಡಬಳ್ಳಾಪುರ: ಮಹಾರಾಷ್ಟ್ರದಿಂದ ನಗರಕ್ಕೆ ಆಗಮಿಸಿದ್ದ 29 ವರ್ಷದ ವ್ಯಕ್ತಿಯಲ್ಲಿ (ಪಿ-3991) ಕೊರೊನಾ ಸೋಂಕು ಪತ್ತೆಯಾಗಿದೆ.

ಮಹಾರಾಷ್ಟ್ರದಿಂದ ವಿಮಾನದಲ್ಲಿ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಇವರನ್ನು ಹೋಟೆಲ್​​ನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಈ ವೇಳೆ ಇವರ ಆರೋಗ್ಯ ತಪಾಸಣೆ ನಡೆಸಿದಾಗ ಕೊರೊನಾ ಇರುವುದು ದೃಢಪಟ್ಟಿದೆ.

ಸೋಂಕಿತ ವ್ಯಕ್ತಿ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.