ETV Bharat / briefs

ಕರ್ಫ್ಯೂಗೆ ಸರ್ಕಾರ ಅಸ್ತು: ದಾವಣಗೆರೆ ವಿವಿಯ ಪರೀಕ್ಷೆಗಳು ಮುಂದೂಡಿಕೆ - ದಾವಣಗೆರೆ ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಪತಿ ಹೆಚ್.ಎಸ್ ಅನಿತ

ನಾಳೆಯಿಂದ ನಡೆಯಬೇಕಿದ್ದ ಬಿಇಡಿ ಪರೀಕ್ಷೆಗಳನ್ನು ಮುಂದೂಡಿ ದಾವಣಗೆರೆ ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಪತಿ ಹೆಚ್.ಎಸ್ ಅನಿತಾ ಆದೇಶಿಸಿದ್ದಾರೆ.

Davangere university
Davangere university
author img

By

Published : Apr 26, 2021, 10:26 PM IST

ದಾವಣಗೆರೆ: ಕೊರೊನಾ ವೇಗವಾಗಿ ಹರಡುತ್ತಿರುವ ಬೆನ್ನಲ್ಲೇ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಕರ್ಫ್ಯೂಗೆ ಅಸ್ತು ಎಂದಿದೆ. ಜನತಾ ಕರ್ಫ್ಯೂನಿಂದಾಗಿ ದಾವಣಗೆರೆ ವಿವಿಯ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ದಾವಣಗೆರೆ ವಿವಿ ಆದೇಶ ಹೊರಡಿಸಲಾಗಿದೆ.

ಲಾಕ್​ಡೌನ್ ಹಿನ್ನೆಲೆ ಪರೀಕ್ಷೆಗಳೆಲ್ಲ ಮುಂದೂಡಿಕೆ ಮಾಡಲಾಗಿದ್ದು, ನಾಳೆಯಿಂದ ನಡೆಯಬೇಕಿದ್ದ ಬಿಇಡಿ ಪರೀಕ್ಷೆಗಳನ್ನು ಮುಂದೂಡಿ ದಾವಣಗೆರೆ ವಿಶ್ವವಿದ್ಯಾನಿಲಯ ಪರೀಕ್ಷಾಂಗ ಕುಲಪತಿ ಹೆಚ್.ಎಸ್ ಅನಿತಾ ಆದೇಶಿಸಿದ್ದಾರೆ.

ಲಾಕ್​ಡೌನ್​ನಿಂದ ಗೊಂದಲದಲ್ಲಿ ಇದ್ದ ವಿದ್ಯಾರ್ಥಿಗಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಮುಂದಿನ ದಿನಗಳಲ್ಲಿ ಪರೀಕ್ಷೆಯ ದಿನಾಂಕವನ್ನು ದಾವಣಗೆರೆ ವಿವಿ ಪ್ರಕಟಿಸಲಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.