ಮಂಡ್ಯ: ಜಿಲ್ಲಾಸ್ಪತ್ರೆಯ ಕೋವಿಡ್ ರೂಂಗೆ ಇಂದು ಮಂಡ್ಯ ಜಿಲ್ಲಾಧಿಕಾರಿ ಎಸ್. ಅಶ್ವಥಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಅಶ್ವಿನಿ ಭೇಟಿ ನೀಡಿ ಪಿಪಿಇ ಕಿಟ್ ಧರಿಸಿ ಸೋಂಕಿತರ ಸಮಸ್ಯೆಗಳನ್ನು ಆಲಿಸಿದರು.
ತಾಲೂಕಿನ ಆರೋಗ್ಯ ಅಧಿಕಾರಿಗಳಿಗೆ ಅಲ್ಲಿನ ಕೋವಿಡ್ ಕೇಂದ್ರಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡ ಕ್ರಮಗಳನ್ನು ವಿಚಾರಿಸಿದರು ಹಾಗೂ ಸಮಸ್ಯೆ ಆಲಿಸಿ, ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಕೋವಿಡ್ ವ್ಯಕ್ತಿಗಳನ್ನು ಮಾತನಾಡಿಸಿ ಎಲ್ಲ ಮೂಲ ಸೌಕರ್ಯಗಳನ್ನು ಮತ್ತು ಊಟ, ಬಿಸಿ ನೀರಿನ ವ್ಯವಸ್ಥೆ, ಸ್ವಚ್ಛತೆ ಮತ್ತು ಉತ್ತಮ ಆಹಾರದ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ, ಗುಣಮಟ್ಟದ ಆಹಾರ ನೀಡಿ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದರು.
ಕೋವಿಡ್ ರೂಂಗೆ ಮಂಡ್ಯ ಜಿಲ್ಲಾಧಿಕಾರಿ ಎಸ್.ಅಶ್ವಥಿ, ಎಸ್ಪಿ ಡಾ.ಅಶ್ವಿನಿ ಭೇಟಿ, ಪರಿಶೀಲನೆ - Sc s ashwathy
ಮೂಲ ಸೌಕರ್ಯಗಳನ್ನು ಮತ್ತು ಊಟ, ಬಿಸಿ ನೀರಿನ ವ್ಯವಸ್ಥೆ, ಸ್ವಚ್ಛತೆ ಮತ್ತು ಉತ್ತಮ ಆಹಾರದ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ, ಗುಣಮಟ್ಟದ ಆಹಾರ ನೀಡಿ ಯಾವುದೇ ಸಮಸ್ಯೆ ಆಗದಂತೆ ಅಗತ್ಯ ಕ್ರಮವಹಿಸುವಂತೆ ಸೂಚನೆ ನೀಡಿದರು.