ETV Bharat / briefs

ಶೃಂಗೇರಿ ದರ್ಶನಕ್ಕೆ ದೇವೇಗೌಡ ದಂಪತಿ - ದೇವೇಗೌಡ

ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆ ದರ್ಶನಕ್ಕೆ ಆಗಮಿಸಿದ ಮಾಜಿ ಪ್ರಧನಾ ಹೆಚ್.ಡಿ.ದೇವೇಗೌಡ ದಂಪತಿ

ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆ ದರ್ಶನಕ್ಕೆ ಆಗಮಿಸಿದ ಮಾಜಿ ಪ್ರಧನಾ ಎಚ್.ಡಿ.ದೇವೇಗೌಡ ದಂಪತಿ
author img

By

Published : May 15, 2019, 10:15 PM IST

ಚಿಕ್ಕಮಗಳೂರು: ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಆಗಮಿಸಿದರು. ಉಡುಪಿಯಿಂದ ನೇರವಾಗಿ ಶೃಂಗೇರಿಯ ಶಾರದಾಂಬೆಗೆ ಆಗಮಿಸಿರುವ ಅವರು, ದೇವಸ್ಥಾನದ ಆವರಣದಲ್ಲಿರುವ ಅತಿಥಿ ಗೃಹದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಬೆಳಿಗ್ಗೆ 9 ಗಂಟೆಗೆ ಶಾರದಾಂಬೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಲಿದ್ದು, ನಂತರ ಭಾರತೀ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆಯಲಿದ್ದಾರೆ. ಶೃಂಗೇರಿ ಶಾರದಾ ಪೀಠದಲ್ಲಿ ಎಲ್ಲಾ ಕಾರ್ಯಕ್ರಮಗಳು ಮುಗಿದ ನಂತರ ಉಡುಪಿಯ ಕಾಪುವಿಗೆ ತೆರಳಲಿದ್ದಾರೆ ಎನ್ನಲಾಗಿದೆ.

Intro:R_Kn_Ckm_04_15_Ex Pm Devegowda_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರು ಜಿಲ್ಲೆಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಅವರ ಧರ್ಮಪತ್ನಿ ಚೆನ್ನಮ್ಮ ಆಗಮಿಸಿದ್ದಾರೆ. ಚಿಕ್ಕಮಗಳೂರಿನ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ದಂಪತಿಗಳು ಆಗಮಿಸಿದ್ದಾರೆ. ಉಡುಪಿಯಿಂದಾ ನೇರವಾಗಿ ಶೃಂಗೇರಿಯ ಶಾರದಾಂಭೆಗೆ ಆಗಮಿಸಿರುವ ಇವರು ದೇವಸ್ಥಾನದ ಆವರಣದಲ್ಲಿರುವ ಅತಿಥಿ ಗೃಹದಲ್ಲಿಯೇ ಇಂದೂ ವಾಸ್ತವ್ಯ ಹೂಡಲಿದ್ದಾರೆ. ನಾಳೆ ಬೆಳಗ್ಗೆ 9 ಗಂಟೆಗೆ ಶಾರದಾಂಭೆ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆಯನ್ನು ದಂಪತಿಗಳಿಬ್ಬರೂ ಸಲ್ಲಿಸಲಿದ್ದು ನಂತರ ಜಗದ್ಗುರು ಭಾರತೀ ತೀರ್ಥ ಸ್ವಾಮೀಜಿಗಳನ್ನು ಭೇಟಿ ಮಾಡಿ ಅವರ ಆಶೀರ್ವಾದ ಪಡೆಯಲಿದ್ದಾರೆ. ಶೃಂಗೇರಿ ಶಾರದಾ ಪೀಠದಲ್ಲಿ ಎಲ್ಲಾ ಕಾರ್ಯಕ್ರಮಗಳು ಮುಗಿದ ನಂತರ ಉಡುಪಿಯ ಕಾಪುವಿಗೆ ದಂಪತಿಗಳಿಬ್ಬರೂ ತೆರಳಲಿದ್ದಾರೆ ಎಂದೂ ಹೇಳಲಾಗುತ್ತಿದೆ......Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು.....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.