ETV Bharat / briefs

ಮೋಹನ್ ಭಾಗವತ್​ ಭೇಟಿ ಮಾಡಿದ ಫಡ್ನವೀಸ್... ಮುಂದುವರೆದ ಅನಿಶ್ಚಿತತೆ!

author img

By

Published : Nov 6, 2019, 8:04 AM IST

Updated : Nov 6, 2019, 8:30 AM IST

ನವೆಂಬರ್ 8ರಂದು ಮಹಾರಾಷ್ಟ್ರದ ವಿಧಾನಸಭೆ ಅವಧಿ ಮುಕ್ತಾಯವಾಗಲಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ನಡೆಯೂ ಅತ್ಯಂತ ಕುತೂಹಲ ಮೂಡಿಸಿದೆ.

ಮೋಹನ್ ಭಾಗ್ವತ್ ಭೇಟಿ ಮಾಡಿದ ಫಡ್ನವೀಸ್

ನಾಗ್ಪುರ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದ್ದು, ಈ ಅನಿಶ್ಚಿತತೆಯ ನಡುವೆಯೇ ದೇವೇಂದ್ರ ಫಡ್ನವೀಸ್ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್​ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಆರ್​ಎಸ್​​ಎಸ್​​​ ಮುಖ್ಯಸ್ಥ ಮೋಹನ್ ಭಾಗವತ್​ ಹಾಗೂ ದೇವೇಂದ್ರ ಫಡ್ನವೀಸ್ ಮಂಗಳವಾರ ರಾತ್ರಿ ಅತ್ಯಂತ ರಹಸ್ಯ ಮಾತುಕತೆ ನಡೆಸಿದ್ದಾರೆ.

ನವೆಂಬರ್ 8ರಂದು ಮಹಾರಾಷ್ಟ್ರದ ವಿಧಾನಸಭೆ ಅವಧಿ ಮುಕ್ತಾಯವಾಗಲಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಂದು ನಡೆಯೂ ಅತ್ಯಂತ ಕುತೂಹಲ ಮೂಡಿಸಿದೆ.

ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದ ಬಿಜೆಪಿ-ಶಿವಸೇನೆ ಫಲಿತಾಂಶದ ಬಳಿಕ ಮುನಿಸಿಕೊಂಡಿವೆ. ಅಧಿಕಾರದ ಹಂಚಿಕೆಯಲ್ಲಿ ಮೈತ್ರಿ ಪಕ್ಷದ ನಡುವೆ ಮನಸ್ತಾಪ ಉಂಟಾಗಿದ್ದು, ಹೀಗಾಗಿ ಸರ್ಕಾರ ರಚನೆ ಇನ್ನೂ ಸಾಧ್ಯವಾಗಿಲ್ಲ.

Intro:Body:

ಮುಂಬೈ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಹಗ್ಗಜಗ್ಗಾಟ ಇನ್ನೂ ಮುಂದುವರೆದಿದ್ದು, ಈ ಅನಿಶ್ಚಿತತೆಯ ನಡುವೆಯೇ ದೇವೇಂದ್ರ ಫಡ್ನವೀಸ್ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್​ರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಹಾಗೂ ದೇವೇಂದ್ರ ಫಡ್ನವೀಸ್ ಮಂಗಳವಾರ ರಾತ್ರಿ ಅತ್ಯಂತ ರಹಸ್ಯ ಮಾತುಕತೆ ನಡೆಸಿದ್ದಾರೆ.

ನವೆಂಬರ್ 8ರಂದು ಮಹಾರಾಷ್ಟ್ರದ ವಿಧಾನಸಭೆ ಅವಧಿ ಮುಕ್ತಾಯವಾಗಲಿದ್ದು, ಈ ನಿಟ್ಟಿನಲ್ಲಿ ಪ್ರತೊಯೊಂದು ನಡೆಯೂ ಅತ್ಯಂತ ಕುತೂಹಲ ಮೂಡಿಸಿದೆ. 

ಮೈತ್ರಿ ಮೂಲಕ ಚುನಾವಣೆ ಎದುರಿಸಿದ್ದ ಬಿಜೆಪಿ-ಶಿವಸೇನೆ ಫಲಿತಾಂಶದ ಬಳಿಕ ಮುನಿಸಿಕೊಂಡಿವೆ. ಅಧಿಕಾರದ ಹಂಚಿಕೆಯಲ್ಲಿ ಮೈತ್ರಿ ಪಕ್ಷದ ನಡುವೆ ಮನಸ್ತಾಪ ಉಂಟಾಗಿದ್ದು, ಹೀಗಾಗಿ ಸರ್ಕಾರ ರಚನೆ ಇನ್ನೂ ಸಾಧ್ಯವಾಗಿಲ್ಲ.

Conclusion:
Last Updated : Nov 6, 2019, 8:30 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.