ETV Bharat / briefs

ಏಕ್ತಾ ಕಪೂರ್​​​​ರ ಬಾಲಾಜಿ ಟೆಲಿಫಿಲ್ಮ್ಸ್ ನಿಂದ ಸಿಬ್ಬಂದಿಗೆ ಲಸಿಕೆ - ಬಾಲಿವುಡ್‌ನ ಪ್ರಮುಖ ಸಿನಿಮಾ ಉತ್ಪಾದನಾ ಸಂಸ್ಥೆಗಳಲ್ಲಿ ಒಂದಾದ ಬಾಲಾಜಿ ಟೆಲಿಫಿಲ್ಮ್ಸ್

ಬಾಲಿವುಡ್‌ನ ಪ್ರಮುಖ ಸಿನಿಮಾ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಬಾಲಾಜಿ ಟೆಲಿಫಿಲ್ಮ್ಸ್ ತನ್ನ ಎಲ್ಲ ಸಿಬ್ಬಂದಿಗೆ ಲಸಿಕೆ ನೀಡಲು ಅಭಿಯಾನ ಆರಂಭಿಸಿದೆ.

ekta-kapoors-balaji-telefilms-starts-vaccination-drive-for-staff

author img

By

Published : Jun 17, 2021, 5:25 PM IST

ಮುಂಬೈ (ಮಹಾರಾಷ್ಟ್ರ): ಬಾಲಿವುಡ್‌ನ ಪ್ರಮುಖ ಸಿನಿಮಾ ತಯಾರಿಕಾ ಸಂಸ್ಥೆಗಳಲ್ಲಿ ಒಂದಾದ ಬಾಲಾಜಿ ಟೆಲಿಫಿಲ್ಮ್ಸ್ ತನ್ನ ಎಲ್ಲ ಸಿಬ್ಬಂದಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಿದೆ. ಬಾಲಾಜಿ ಟೆಲಿಫಿಲ್ಮ್ಸ್, ಎಎಲ್‌ಟಿ ಬಾಲಾಜಿ ಮತ್ತು ಬಾಲಾಜಿ ಮೋಷನ್ ಪಿಕ್ಚರ್ಸ್ ಪ್ರೈವೇಟ್ ಲಿಮಿಟೆಡ್‌ನ 600-800 ಉದ್ಯೋಗಿಗಳಿಗೆ ಲಸಿಕೆ ಹಾಕುವ ಉದ್ದೇಶವನ್ನು ಈ ಅಭಿಯಾನ ಹೊಂದಿದೆ. ಎರಡು ಕೇಂದ್ರಗಳಲ್ಲಿ ಈ ಕಾರ್ಯ ನಡೆದಿದೆ.

 ಏಕ್ತಾ ಕಪೂರ್ ಅವರ ಬಾಲಾಜಿ ಟೆಲಿಫಿಲ್ಮ್ಸ್ ನಿಂದ ಸಿಬ್ಬಂದಿಗೆ ಲಸಿಕೆ ಅಭಿಯಾನ

ಕಾರ್ಯಕ್ರಮಲ್ಲಿ ಎಲ್ಲಾ ಆನ್-ರೋಲ್ ಮತ್ತು ಆಫ್-ರೋಲ್ ಸಿಬ್ಬಂದಿಗೆ ಲಸಿಕೆಯ ಎರಡು ಡೋಸ್​ಗಳನ್ನು ನೀಡಲಾಗುತ್ತದೆ ಎಂದು ಶೋಭಾ ಕಪೂರ್ ಮತ್ತು ಏಕ್ತಾ ಕಪೂರ್ ನೇತೃತ್ವದ ಕಂಪನಿ ಪ್ರಕಟಣೆಯಲ್ಲಿ ಈ ವಿಷಯ ತಿಳಿಸಲಾಗಿದೆ. ನಮ್ಮ ಜನರು ನಮ್ಮ ಅತಿದೊಡ್ಡ ಆಸ್ತಿ ಎಂದು ನಾವು ಯಾವಾಗಲೂ ನಂಬಿದ್ದೇವೆ. ನಾವು ಅವರ ಬಗ್ಗೆ ಗಮನಹರಿಸುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.