ETV Bharat / briefs

ಬಾಬ್ರಿ ಮಸೀದಿ ಕುರಿತಂತೆ ವಿವಾದಾತ್ಮಕ ಹೇಳಿಕೆ... ಸಾಧ್ವಿ ಪ್ರಗ್ಯಾ ವಿರುದ್ಧ ಎಫ್​ಐಆರ್​ ದಾಖಲು - ಮಾಲೇಗಾಂವ್​ ಸ್ಫೋಟ

2008ರ ಮಾಲೇಗಾಂವ್​ ಸ್ಫೋಟದ ಆರೋಪಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್​​​ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ಶೋಕಾಸ್ ನೋಟಿಸ್ ನೀಡಿತ್ತು.

ಸಾಧ್ವಿ ಪ್ರಗ್ಯಾ
author img

By

Published : Apr 23, 2019, 4:52 AM IST

ಭೋಪಾಲ್​​: ಬಾಬ್ರಿ ಮಸೀದಿ ಧ್ವಂಸದ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಭೋಪಾಲ್​​ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್​​ ಠಾಕೂರ್​​​ ವಿರುದ್ಧ ಪೊಲೀಸರು ಎಫ್​​ಐಆರ್​ ದಾಖಲಿಸಿದ್ದಾರೆ.

2008ರ ಮಾಲೇಗಾಂವ್​ ಸ್ಫೋಟದ ಆರೋಪಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್​​​ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ಶೋಕಾಸ್ ನೋಟಿಸ್ ನೀಡಿತ್ತು.

ಬಾಬ್ರಿ ಮಸೀದಿ ಕೆಡವು ಮಾಡುವ ಕಾರ್ಯದಲ್ಲಿ ನಾನೂ ಭಾಗಿಯಾಗಿದ್ದೆ ಮತ್ತು ಇದು ನನಗೆ ಹೆಮ್ಮೆಯ ಸಂಗತಿ ಎಂದು ಸಾಧ್ವಿ ಪ್ರಗ್ಯಾ ಸಿಂಗ್​ ಕೆಲ ದಿನಗಳ ಹಿಂದೆ ಹೇಳಿಕೊಂಡಿದ್ದರು.

ಈ ವಿವಾದಾತ್ಮಕ ಹೇಳಿಕೆಗೂ ಮುನ್ನ ಮುಂಬೈ ಉಗ್ರದಾಳಿಯಲ್ಲಿ ವೀರಮರಣವನ್ನಪ್ಪಿದ ಎಟಿಎಸ್​ ಮುಖ್ಯಸ್ಥ ಹೇಮಂತ್ ಕರ್ಕರೆ ನನ್ನ ಶಾಪದಿಂದ ಸಾವನ್ನಪ್ಪಿದರು ಎಂದು ಸಾಧ್ವಿ ಹೇಳಿದ್ದರು. ಈ ಮಾತಿಗೆ ಪಕ್ಷಾತೀತವಾಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

Intro:Body:

ಬಾಬ್ರಿ ಮಸೀದಿ ಕುರಿತಂತೆ ವಿವಾದಾತ್ಮಕ ಹೇಳಿಕೆ... ಸಾಧ್ವಿ ವಿರುದ್ಧ ಎಫ್​ಐಆರ್​ ದಾಖಲು

ಭೋಪಾಲ್​​: ಬಾಬ್ರಿ ಮಸೀದಿ ಧ್ವಂಸದ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಭೋಪಾಲ್​​ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಗ್ಯಾ ಸಿಂಗ್​​ ಠಾಕೂರ್​​​​​​​​​​ ವಿರುದ್ಧ ಪೊಲೀಸರು ಎಫ್​​ಐಆರ್​ ದಾಖಲಿಸಿದ್ದಾರೆ.

2008ರ ಮಾಲೇಗಾಂವ್​ ಸ್ಫೋಟದ ಆರೋಪಿಯಾಗಿರುವ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್​​​ ಹೇಳಿಕೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗ ಶನಿವಾರ ಶೋಕಾಸ್ ನೋಟಿಸ್ ನೀಡಿತ್ತು.

ಬಾಬ್ರಿ ಮಸೀದಿ ಕೆಡವುವ ಕಾರ್ಯದಲ್ಲಿ ನಾನೂ ಭಾಗಿಯಾಗಿದ್ದೆ ಮತ್ತು ಇದು ನನಗೆ ಹೆಮ್ಮೆಯ ಸಂಗತಿ ಎಂದು ಸಾಧ್ವಿ ಪ್ರಗ್ಯಾ ಸಿಂಗ್​ ಕೆಲ ದಿನಗಳ ಹಿಂದೆ ಹೇಳಿಕೊಂಡಿದ್ದರು.

ಈ ವಿವಾದಾತ್ಮಕ ಹೇಳಿಕೆಗೂ ಮುನ್ನ ಮುಂಬೈ ಉಗ್ರದಾಳಿಯಲ್ಲಿ ವೀರಮರಣವನ್ನಪ್ಪಿದ ಎಟಿಎಸ್​ ಮುಖ್ಯಸ್ಥ ಹೇಮಂತ್ ಕರ್ಕರೆ ನನ್ನ ಶಾಪದಿಂದ ಸಾವನ್ನಪ್ಪಿದರು ಎಂದು ಸಾಧ್ವಿ ಹೇಳಿದ್ದರು. ಈ ಮಾತಿಗೆ ಪಕ್ಷಾತೀತವಾಗಿ ಭಾರಿ ಆಕ್ರೋಶ ವ್ಯಕ್ತವಾಗಿತ್ತು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.