ಗುಂಡ್ಲುಪೇಟೆ: ಪಟ್ಟಣದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗಿರುವ ಕಾರಣ ತಾಲೂಕಿನ ಜನತೆ ಸ್ವಯಂ ಲಾಕ್ ಡೌನ್ ಹೇರಿಕೊಂಡಿರುವುದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಜೂ. 27ರಂದು ಪಟ್ಟಣದ ವ್ಯಾಪಾರಿಗಳು, ಮಾಲೀಕರು , ರೈತರು ಮುಖಂಡರು ಸಭೆ ಸೇರಿ ಕೋವಿಡ್ ನಿಯಂತ್ರಣಕ್ಕೆ ಸ್ವಯಂ ದಿಗ್ಬಂಧನ ಅವಶ್ಯಕ ಎಂದು ನಿರ್ಧಾರ ಮಾಡಿ ಬಂದ್ ಮಾಡಲು ನಿರ್ಧರಿಸಿದರು. ಅದರಂತೆ ಪ್ರತಿ ದಿನ ಎಲ್ಲಾ ಅಂಗಡಿಗಳ ಮಾಲೀಕರು ಬಂದ್ ಮಾಡಿ ಬೆಂಬಲ ಸೂಚಿಸುತ್ತಿದ್ದಾರೆ.
ತಾಲೂಕು ಆಡಳಿತ ವತಿಯಿಂದ ಸಹ ಕೊರೊನಾ ನಿಯಂತ್ರಣಕ್ಕಾಗಿ ಜನರ ಸಹಕಾರ ಕೇಳುತ್ತ ಪ್ರತಿದಿನ ಮಧ್ಯಾಹ್ನ 3 ರ ನಂತರ ಜನರ ಓಡಾಟ ಇರದಂತೆ ಎಚ್ಚರ ವಹಿಸುತ್ತಿದ್ದಾರೆ. ಮಾಸ್ಕ್ ಮತ್ತು ಅಂತರ ಕಾಪಾಡುವಂತೆ ಅರಿವು ಮೂಡಿಸುತ್ತಿದ್ದಾರೆ.
ಸ್ವಯಂ ಪ್ರೇರಿತ ಲಾಕ್ ಡೌನ್ ಗೆ ಗುಂಡ್ಲುಪೇಟೆ ಜನರ ಉತ್ತಮ ಬೆಂಬಲ
ಕೊರೊನಾ ನಿಯಂತ್ರಣಕ್ಕಾಗಿ ಗುಂಡ್ಲುಪೇಟೆ ತಾಲೂಕಿನ ಜನ ಸ್ವಯಂ ಲಾಕ್ ಡೌನ್ ಹೇರಿಕೊಂಡಿದ್ದು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.