ETV Bharat / briefs

ಇಷ್ಟು ದೊಡ್ಡ ಸೋಲು ನಾನು ನಿರೀಕ್ಷೆ ಮಾಡಿರಲಿಲ್ಲ: ಡಿ.ಕೆ ಶಿವಕುಮಾರ್​ - ಹೀನಾಯ ಸೋಲು

ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲೂ ಕಾಂಗ್ರೆಸ್​ ಹೀನಾಯ ಸೋಲು ಕಂಡಿದ್ದು, ಅದೇ ವಿಷಯಕ್ಕೆ ಸಂಬಂಧಿಸಿದಂತೆ ಸಚಿವ ಡಿ.ಕೆ ಶಿವಕುಮಾರ್​ ಮಾತನಾಡಿದ್ದಾರೆ.

ಡಿಕೆ ಶಿವಕುಮಾರ್​
author img

By

Published : May 28, 2019, 1:31 PM IST

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿದ್ದು, ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ಪಡೆದಿದೆ.ಇದರಿಂದ ರಾಜ್ಯ ಕಾಂಗ್ರೆಸ್​​ ಮುಖಭಂಗಕ್ಕೊಳಗಾಗಿದ್ದು, ಇದೇ ವಿಷಯವಾಗಿ ಪಕ್ಷದ ಟ್ರಬಲ್ ಶೂಟರ್​ ಡಿಕೆಶಿ ಮಾತನಾಡಿದ್ದಾರೆ.

  • DK Shivakumar,Karnataka Minister: I never expected such a big loss to the Congress party. In a way let's all sit together&work out. I have just arrived,I have to meet my party leaders&committee.Congress can't be wiped out&Gandhi family has been protecting the party in all crisis. pic.twitter.com/PB1wW0RWKx

    — ANI (@ANI) May 28, 2019 " class="align-text-top noRightClick twitterSection" data=" ">

ಚುನಾವಣಾ ಫಲಿತಾಂಶಕ್ಕೂ ಮುನ್ನ ವಿದೇಶಕ್ಕೆ ಹಾರಿದ್ದ ಡಿಕೆಶಿ ಬೆಂಗಳೂರಿಗೆ ವಾಪಸ್​ ಆಗಿದ್ದು, ಕಾಂಗ್ರೆಸ್​ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ.

ಕೆಟ್ಟದನ್ನು ಕೇಳಲಾರೆ,ನೋಡಲಾರೆ,ಆಡಲಾರೆ-ಡಿಕೆಶಿ ಪ್ರತಿಕ್ರಿಯೆ!

ಚುನಾವಣೆಯಲ್ಲಿ ಪಕ್ಷ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸೋಲು ಕಾಣುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಇದೀಗ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕಾಗಿದ್ದು, ಪಕ್ಷದ ಮುಖಂಡರನ್ನ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಪಕ್ಷ ನಾಶವಾಗಲು ಬಿಡುವುದಿಲ್ಲ. ಗಾಂಧಿ ಕುಟುಂಬ ಸದಾ ಪಕ್ಷದ ಏಳಿಗೆಗಾಗಿ ದುಡಿಯುತ್ತಿದೆ ಎಂದು ತಿಳಿಸಿದರು.

Intro:Body:

ಇಷ್ಟು ದೊಡ್ಡ ಸೋಲು ನಾನು ನಿರೀಕ್ಷೆ ಮಾಡಿರಲಿಲ್ಲ: ಡಿಕೆ ಶಿವಕುಮಾರ್​

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್​ ಹೀನಾಯ ಸೋಲು ಕಂಡಿದ್ದು, ಕೇವಲ ಒಂದು ಕ್ಷೇತ್ರದಲ್ಲಿ ಮಾತ್ರ ಗೆಲುವು ದಾಖಲು ಮಾಡಿದೆ. ಇದರಿಂದ ರಾಜ್ಯ ಕಾಂಗ್ರೆಸ್​​ ಮುಖಭಂಗಕ್ಕೊಳಗಾಗಿದ್ದು, ಇದೇ ವಿಷಯವಾಗಿ ಪಕ್ಷದ ಟ್ರಬಲ್ ಶೂಟರ್​ ಡಿಕೆಶಿ ಮಾತನಾಡಿದ್ದಾರೆ. 

ಚುನಾವಣಾ ಫಲಿತಾಂಶದ ದಿನವೇ ವಿದೇಶಕ್ಕೆ ಹಾರಿದ್ದ ಡಿಕೆಶಿ ಇಂದು ಬೆಂಗಳೂರಿಗೆ ವಾಪಸ್​ ಆಗಿದ್ದು, ಕಾಂಗ್ರೆಸ್​ ಸೋಲಿನ ಬಗ್ಗೆ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. 

ಚುನಾವಣೆಯಲ್ಲಿ ಪಕ್ಷ ಇಷ್ಟೊಂದು ದೊಡ್ಡ ಮಟ್ಟದಲ್ಲಿ ಸೋಲು ಕಾಣುತ್ತದೆ ಎಂದು ನಾನು ನಿರೀಕ್ಷೆ ಮಾಡಿರಲಿಲ್ಲ. ಇದೀಗ ಎಲ್ಲರು ಒಟ್ಟಾಗಿ ಕೆಲಸ ಮಾಡಬೇಕಾಗಿದ್ದು, ನಾನು ಇದೀಗ ವಿದೇಶದಿಂದ ಬಂದಿದ್ದು, ಪಕ್ಷದ ಮುಖಂಡರನ್ನ ಭೇಟಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್​ ಪಕ್ಷ ನಾಶವಾಗಲು ಬಿಡುವುದಿಲ್ಲ. ಗಾಂಧಿ ಕುಟುಂಬ ಸದಾ ಪಕ್ಷದ ಏಳಿಗೆಗಾಗಿ ದುಡಿಯುತ್ತಿದೆ ಎಂದು ತಿಳಿಸಿದರು.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.