ETV Bharat / briefs

ಅಕ್ರಮ ರಾಸುಗಳ ಸಾಗಾಣೆ: ವ್ಯಕ್ತಿಯ ಮೇಲೆ ಹಲ್ಲೆ - assult

ಧಾರವಾಡ ಹೊರವಲಯದ ನರೇಂದ್ರ ಗ್ರಾಮದಲ್ಲಿ ಹತ್ತಿರ ಅಕ್ರಮವಾಗಿ ರಾಸುಗಳ ಸಾಗಣೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಹಲ್ಲೆಗೊಳಗಾದ ವ್ಯಕ್ತಿ
author img

By

Published : Jun 1, 2019, 9:41 PM IST

ಧಾರವಾಡ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಲಾರಿಗಳ ಮೇಲೆ ಕಲ್ಲು ತೂರಲಾಗಿದ್ದು,ಲಾರಿಯಲ್ಲಿದ್ದ ಸದ್ದಾಂ ಎನ್ನುವ ವ್ಯಕ್ತಿಗೆ ಮಾರಣಾಂತಿಕವಾಗಿ ಥಳಿಸಿದ ಘಟನೆ ಧಾರವಾಡ ಹೊರವಲಯ ನರೇಂದ್ರ ಗ್ರಾಮದ ಬಳಿ ನಡೆದಿದೆ.

ರಾಸುಗಳನ್ನು ತುಂಬಿರುವ ಲಾರಿ

ಬಾಗಲಕೋಟೆ ಮತ್ತು ಗೋವಾ ರಾಜ್ಯದ ನೋಂದಣಿ ಹೊಂದಿರುವ ಎರಡು ಕ್ಯಾಂಟರ್ ಲಾರಿಗಳಲ್ಲಿ 60ಕ್ಕೂ ಹೆಚ್ಚು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಸುದ್ದಿ ತಿಳಿದ ಗ್ರಾಮಸ್ಥರು ಲಾರಿಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಈ ಬಗ್ಗೆ ಮಾಹಿತಿ ಪಡೆದ ಧಾರವಾಡ ಡಿವೈಎಸ್ ಪಿ.ರಾಮನಗೌಡ ಹಟ್ಟಿ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಲಾರಿಯಲ್ಲಿದ್ದ ಓರ್ವನನ್ನು ಪೋಲಿಸರು ವಶಕ್ಕೆ ಪಡೆದಿದ್ದು. ಇನ್ನೊರ್ವ ವ್ಯಕ್ತಿ ಧಾರವಾಡ ಪೋಲಿಸ್ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ ಎನ್ನಲಾಗಿದೆ.

ಗ್ರಾಮಸ್ಥರಿಂದ ಥಳಿತಕ್ಕೊಳಗಾಗಿದ್ದ ಸದ್ದಾಂ ಎಂಬವರನ್ನು ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Intro:ಧಾರವಾಡ: ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದಾರೆ ಎಂದು ಆರೋಪಿಸಿ ಲಾರಿಗಳನ್ನು ನಿಲ್ಲಿಸಿ, ಗೋವು ಮತ್ತು ಎತ್ತುಗಳನ್ನು ಬಿಚ್ಚಿ ರಸ್ತೆಗೆ ಬಿಟ್ಟಿರುವ ಘಟನೆ ಧಾರವಾಡ ಹೊರವಲಯದ ನರೇಂದ್ರ ಗ್ರಾಮದ ಬಳಿ ನಡೆದಿದೆ.

ಬಾಗಲಕೋಟೆ ಮತ್ತು ಗೋವಾ ರಾಜ್ಯದ ನೋಂದಣಿ ಹೊಂದಿರುವ ಎರಡು ಕ್ಯಾಂಟರ್ ಲಾರಿಗಳಲ್ಲಿ 60 ಕ್ಕೂ ಹೆಚ್ಚು ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಸುದ್ದಿ ತಿಳಿದ ಗ್ರಾಮಸ್ಥರು ಲಾರಿಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಲ್ಲದೆ. ಲಾರಿಯಲ್ಲಿದ್ದ ಸದ್ದಾಂ ಎನ್ನುವ ಓರ್ವ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದಾರೆ.

ಜಾನುವಾರು ಸಾಗಾಟದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಲಾರಿಯಲ್ಲಿ ಇದ್ದ ಜಾನುವಾರುಗಳನ್ನು ಕೆಳಗಿಳಿಸಿ ಓಡಿಸಿದ್ದು. ಲಾರಿ ಗ್ಲಾಸ್ ಗಳು ಜಖಂ ಗೊಂಡಿವೆ, ಇನ್ನೂ ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತದ್ದಂತೆ ಮಾಹಿತಿ ತಿಳಿದ ಧಾರವಾಡ ಡಿವೈಎಸ್ ಪಿ ರಾಮನಗೌಡ ಹಟ್ಟಿ ಸ್ಥಳಕ್ಕಾಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.Body:ಲಾರಿಯಲ್ಲಿದ್ದ ಓರ್ವನನ್ನು ಪೋಲಿಸರು ವಶಕ್ಕೆ ಪಡೆದಿದ್ದು. ಇನ್ನೊರ್ವ ವ್ಯಕ್ತಿ ಧಾರವಾಡ ಪೋಲಿಸ್ ಠಾಣೆಗೆ ಆಗಮಿಸಿ ಶರಣಾಗಿದ್ದಾನೆ ಎನ್ನಲಾಗಿದೆ. ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಶಿವು ಉಪ್ಪಾರ ಅನುಮಾನಾಸ್ಪದ ಸಾವಿನ ಬಗ್ಗೆ ತಲೆಕೆಡಿಸಿಕೊಂಡಿರುವ ಜನ ರೊಚ್ಚಿಗೆದ್ದಿದ್ದು. ಜಾನುವಾರು ಸಾಗಾಟ ಮಾಡುವವರ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಇತ್ತ ಗ್ರಾಮಸ್ಥರಿಂದ ಥಳಿತಕ್ಕೊಳಗಾಗಿದ್ದ ಸದ್ದಾಂ ನನ್ನು ಪೋಲಿಸರು ಆಸ್ಪತ್ರೆಗೆ ದಾಖಲಿಸಿದ್ದು ಧಾರವಾಡ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

ಬೈಟ್ 01 ಸದ್ದಾಂ (ಕ್ಯಾಂಟರೊಳಗೆ ಸಿಕ್ಕಿಬಿದ್ದವ) ಕುಳಿತಗೊಂಡವನು

ಬೈಟ್ 02: ಕಾರ್ತಿಕ (ಸ್ಥಳೀಯ)

ವಿಸ್ಯೂಲ್ಸ್ ವಾಟ್ಸಾಫ್ ದೊಳಗೆ ಕಳುಹಿಸಿದೆ ಅವುಗಳನ್ಬು ಬಳಸಿಕೊಳ್ಳಿConclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.