ಕೋಲ್ಕತ್ತಾ: ಕೊನೆಯ ಹಂತದ ವೋಟಿಂಗ್ ವೇಳೆ ಕೂಡ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ತನ್ನ ಗೂಂಡಾ ವರ್ತನೆ ಮುಂದುವರೆಸಿದ್ದು, ಬಿಜೆಪಿ ಅಭ್ಯರ್ಥಿಯ ಕಾರಿನ ಮೇಲೆ ದಾಳಿ ನಡೆಸಿ ಸಂಪೂರ್ಣವಾಗಿ ಧ್ವಂಸಗೊಳಿಸಲಾಗಿದೆ.
-
BJP MP candidate Anupam Hazra in Jadavpur: TMC goons have beaten up a BJP mandal president, a driver&attacked a car. We also rescued our 3 polling agents.TMC goons were going to carry out rigging at 52 booths. People are eager to vote for BJP but they are not allowing ppl to vote pic.twitter.com/7qlRPg73HA
— ANI (@ANI) May 19, 2019 " class="align-text-top noRightClick twitterSection" data="
">BJP MP candidate Anupam Hazra in Jadavpur: TMC goons have beaten up a BJP mandal president, a driver&attacked a car. We also rescued our 3 polling agents.TMC goons were going to carry out rigging at 52 booths. People are eager to vote for BJP but they are not allowing ppl to vote pic.twitter.com/7qlRPg73HA
— ANI (@ANI) May 19, 2019BJP MP candidate Anupam Hazra in Jadavpur: TMC goons have beaten up a BJP mandal president, a driver&attacked a car. We also rescued our 3 polling agents.TMC goons were going to carry out rigging at 52 booths. People are eager to vote for BJP but they are not allowing ppl to vote pic.twitter.com/7qlRPg73HA
— ANI (@ANI) May 19, 2019
ಪಶ್ಚಿಮ ಬಂಗಾಳದ ಜಾದವಪುರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅನುಪಮ್ ಹಜಾರೆ ಕಾರಿನ ಮೇಲೆ ಟಿಎಂಸಿ ಕಾರ್ಯಕರ್ತರು ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ಬಿಜೆಪಿ ಅಭ್ಯರ್ಥಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಕಾರಿನ ಕ್ಲಾಸ್ ಒಡೆದು ಹಾಕಿದ್ದಾರೆ.
ಇದೇ ವೇಳೆ ಮಾತನಾಡಿರುವ ಅನುಪಮ್, ರಾಜ್ಯದಲ್ಲಿ ಟಿಎಂಸಿ ಗೂಂಡಾಗಿರಿ ವರ್ತನೆ ಮುಂದುವರೆಸಿದ್ದು, ಬಿಜೆಪಿಗೆ ವೋಟ್ ಮಾಡಲು ಮುಂದಾಗುತ್ತಿದ್ದವರ ಮೇಲೆ ಹಲ್ಲೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ. ಇದರ ಮಧ್ಯೆ ಟಿಎಂಸಿ ಜಾದವಪುರ್ನ ಬಿಜೆಪಿ ಮಂಡಲ್ ಅಧ್ಯಕ್ಷನ ಮೇಲೂ ಹಲ್ಲೆ ಮಾಡಿದೆ ಎಂದಿದ್ದಾರೆ.