ETV Bharat / briefs

ಪಂಡಿತ ನೆಹರು ಪುಣ್ಯಸ್ಮರಣೆ.. ಮೋದಿ ಸೇರಿ ನಾನಾ ಗಣ್ಯರಿಂದ ಮೊದಲ ಪಿಎಂ ದೇಶಸೇವೆಯ ಬಗ್ಗೆ ಗುಣಗಾನ - ನರೇಂದ್ರ ಮೋದಿ

ಮಾಜಿ ಪ್ರಧಾನಿ ಜವಾಹರ್​ಲಾಲ್​ ನೆಹರು ಅವರ ಪುಣ್ಯತಿಥಿ ಅಂಗವಾಗಿ ಇಂದು ಶಾಂತಿವನದಲ್ಲಿರುವ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಲಾಯಿತು.

ಗೌರವ ಸಲ್ಲಿಕೆ
author img

By

Published : May 27, 2019, 9:52 AM IST

ನವದೆಹಲಿ: ದೇಶದ ಪ್ರಥಮ ಪ್ರಧಾನಿ ಪಂಡಿತ್​ ಜವಾಹರ್​ಲಾಲ್​ ನೆಹರು ಅವರ 55ನೇ ಪುಣ್ಯತಿಥಿ ಅಂಗವಾಗಿ ಇಂದು ಶಾಂತಿವನದಲ್ಲಿರುವ ಅವರ ಸಮಾಧಿಗೆ ಗೌರವ ನಮನ ಸಲ್ಲಿಸಲಾಯಿತು.

ಇದೇ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಕೂಡ ನೆಹರು ಅವರಿಗೆ ಗೌರವ ಸಲ್ಲಿಸಿದ್ದಾರೆ. ದೇಶಕ್ಕಾಗಿ ಸೇವೆ ಮಾಡಿದ ನೆಹರು ಅವರನ್ನ ಕೊಂಡಾಡಿದ್ದಾರೆ. ದೇಶಕ್ಕೆ ಅವರ ಕೊಡುಗೆ ಅಪಾರ ಎಂದು ಟ್ವೀಟ್​ ಮಾಡಿದ್ದಾರೆ. ಇತ್ತ ಶಾಂತಿವನದಲ್ಲಿ ಯುಪಿಎ ವರಿಷ್ಠೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್​, ಹಮೀದ್​ ಅನ್ಸಾರಿ ಸೇರಿದಂತೆ ಅನೇಕರು ಗೌರವ ನಮನ ಸಲ್ಲಿಸಿದರು.

  • Tributes to Pandit Jawaharlal Nehru Ji on his death anniversary. We remember his contributions to our nation.

    — Narendra Modi (@narendramodi) May 27, 2019 " class="align-text-top noRightClick twitterSection" data=" ">

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನೆಹರು ಅನೇಕ ಅಭಿವೃದ್ಧಿ ಕಾರ್ಯಕ್ರಮ ಜಾರಿಗೆ ತಂದಿದ್ದರು. ಹರಿದು ಹಂಚಿ ಹೋಗಿದ್ದ ದೇಶವನ್ನ ಒಗ್ಗೂಡಿಸುವಲ್ಲಿ ಮಹತ್ವದ ಪಾತ್ರವಹಿಸಿದ್ದರು.

Intro:Body:

ನೆಹರು ಪುಣ್ಯಸ್ಮರಣೆ: ಮೊದಲ ಪ್ರಧಾನಿ ಸೇವೆ ನೆನೆದ ಮೋದಿ, ರಾಗಾ,ಸೋನಿಯಾ ಸೇರಿ  ಅನೇಕರಿಂದ ಗೌರವ

ನವದೆಹಲಿ: ದೇಶದ ಪ್ರಥಮ ಪ್ರಧಾನಿ ಪಂಡಿತ್​ ಜವಾಹರ್​ಲಾಲ್​ ನೆಹರು ಅವರ 55ನೇ ಪುಣ್ಯತಿಥಿ ಅಂಗವಾಗಿ ಇಂದು ಶಾಂತಿವನದಲ್ಲಿರುವ ಅವರ ಸಮಾಧಿಗೆ ಗೌರವ ನಮನ ಸಲ್ಲಿಕೆ ಮಾಡಲಾಯಿತು. 

ಇದೇ ವೇಳೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಗೌರವ ಸಲ್ಲಿಕೆ ಮಾಡಿದ್ದು, ಅವರ ಸೇವೆಯನ್ನ ಕೊಂಡಾಡಿದ್ದಾರೆ. ದೇಶಕ್ಕೆ ಅವರ ಕೊಡುಗೆ ಅಪಾರ ಎಂದು ಟ್ವೀಟ್​ ಮಾಡಿದ್ದಾರೆ. ಇತ ಶಾಂತಿವನದಲ್ಲಿ ಯುಪಿಎ ವಕ್ತಾರೆ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್​, ಹಮೀದ್​ ಅನ್ಸಾರಿ ಸೇರಿದಂತೆ ಅನೇಕರು  ಗೌರವ ಸಲ್ಲಿಕೆ ಮಾಡಿದರು. 

1947ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಬಳಿಕ ಮೊದಲ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನೆಹರು ಅನೇಕ ಅಭಿವೃದ್ಧಿ ಕಾರ್ಯಕ್ರಮ ಜಾರಿಗೆ ತಂದಿದ್ದರು. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.