ETV Bharat / briefs

54 ವರ್ಷದ ರಾಜಕೀಯ, 13 ಬಾರಿ ಬಜೆಟ್​ ಮಂಡನೆ... ಅಗಲಿದ ಕಾಂಗ್ರೆಸ್​ ನಾಯಕ ಕೆ.ಎಂ. ಮಣಿ ಯಾರು?

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಸೇರಿದಂತೆ ಗಣ್ಯಾತಿಗಣ್ಯ ರಾಜಕಾರಣಿಗಳು ಮಣಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಗಲಿದ ನಾಯಕನ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಕೆ.ಎಂ ಮಣಿ
author img

By

Published : Apr 10, 2019, 11:47 AM IST

ಕೊಚ್ಚಿ(ಕೇರಳ): ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೇರಳ ಕಾಂಗ್ರೆಸ್​ ಅಧ್ಯಕ್ಷ ಕೆ.ಎಂ ಮಣಿ ಅವರು ನಿಧನ ಹೊಂದಿದ್ದು ದೇವರ ನಾಡಿನಾದ್ಯಂತ ದುಃಖ ಮಡುಗಟ್ಟಿದೆ.

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಸೇರಿದಂತೆ ಗಣ್ಯಾತಿಗಣ್ಯ ರಾಜಕಾರಣಿಗಳು ಮಣಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಗಲಿದ ನಾಯಕನ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಮಣಿ ಅವರು ಹಲವಾರು ಪಕ್ಷಗಳ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರಿಗೆ ವಿರೋಧಿಗಳು ತುಂಬಾ ಕಡಿಮೆ.

ಪಾಲ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 54 ವರ್ಷಗಳಿಂದ ಶಾಸಕರಾಗಿ ಆಯ್ಕೆಯಾಗುತ್ತಿರುವ ಮಣಿ ಅವರು 13 ಬಾರಿ ರಾಜ್ಯ ಬಜೆಟ್​ ಮಂಡಿಸಿದ್ದಾರೆ.

Intro:Body:

54 ವರ್ಷದ ರಾಜಕೀಯ, 13 ಬಾರಿ ಬಜೆಟ್​ ಮಂಡನೆ... ಅಗಲಿದ ಕಾಂಗ್ರೆಸ್​ ನಾಯಕ ಕೆ ಎಂ ಮಣಿ ಯಾರು?

ಕೊಚ್ಚಿ: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೇರಳ ಕಾಂಗ್ರೆಸ್​ ಅಧ್ಯಕ್ಷ ಕೆ ಎಂ ಮಣಿ ಅವರು ನಿಧನಹೊಂದಿದ್ದು ದೇವರ ನಾಡಿನಾದ್ಯಂತ ದುಃಖ ಮಡುಗಟ್ಟಿದೆ. 

ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ಸೇರಿದಂತೆ ಗಣ್ಯಾತಿಗಣ್ಯ ರಾಜಕಾರಣಿಗಳು ಮಣಿ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅಗಲಿದ ನಾಯಕನ ಆತ್ಮಕ್ಕೆ ಶಾಂತಿ ಕೋರಿದ್ದ್ದಾರೆ. 

ಶ್ವಾಸಕೋಶದ ತೊಂದರೆಯಿಂದ ಬಳಲುತ್ತಿದ್ದ ಮಣಿ ಅವರು ಹಲವಾರು ಪಕ್ಷಗಳ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು. ಅವರಿಗೆ ವಿರೋಧಿಗಳು ತುಂಬ ಕಡಿಮೆ. 

ಪಾಲ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 54 ವರ್ಷಗಳಿಂದ ಶಾಸಕರಾಗಿ ಆಯ್ಕೆಯಾಗುತ್ತಿರುವ ಮಣಿ ಅವರು 13 ಬಾರಿ ರಾಜ್ಯ ಬಜೆಟ್​ ಮಂಡಿಸಿದ್ದಾರೆ. 

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.