ಕೊಳ್ಳೇಗಾಲ: ಪಟ್ಟಣದ ಚೆಸ್ಕ್ ಕಚೇರಿ ಬಳಿ ವಿದ್ಯುತ್ ಪ್ರಸರಣ ನಿಗಮದ ನೂರಾರು ಸಿಬ್ಬಂದಿ ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ 2003ರ ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ಖಂಡಿಸಿ ಪ್ರತಿಭಟನೆ ನಡೆಸಿದರು.
ಕೇಂದ್ರ ಸರ್ಕಾರ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ತರಲು ಹೊರಟಿರುವುದು ಮತ್ತು ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡುತ್ತಿರುವುದು ಸಂಪೂರ್ಣ ಕಾರ್ಮಿಕ ವಿರೋಧಿ ನೀತಿಯಾಗಿದೆ. ಕೂಡಲೇ ಇದನ್ನು ಕೈಬಿಟ್ಟು ಕಾರ್ಮಿಕರಿಗೆ ನೆರವಾಗಬೇಕು ಎಂದು ತಾಲೂಕು ವಿದ್ಯುತ್ ನೌಕಕರ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಒತ್ತಾಯಿಸಿದ್ದಾರೆ.
ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣ ಬೇಡ: ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ
2003ರ ವಿದ್ಯುತ್ ಕಾಯ್ದೆಗೆ ಪ್ರಸ್ತಾಪಿತ ತಿದ್ದುಪಡಿ ಮಾಡಲು ಮುಂದಾಗಿರುವ ಕೇಂದ್ರ ಸರ್ಕಾರ ಬಂಡವಾಳಶಾಹಿಗಳನ್ನು ಉದ್ಧಾರ ಮಾಡಿ ಕಾರ್ಮಿಕರನ್ನು ಬೀದಿಗೆ ತಳ್ಳಲಿದೆ ಎಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘ ಆರೋಪಿಸಿದೆ.