ETV Bharat / briefs

ಕುಮಾರ ಪರ್ವತದಲ್ಲಿ ಗಾಯಗೊಂಡ ಕಾಡಾನೆ ಪತ್ತೆ -

ಸುಬ್ರಹ್ಮಣ್ಯದ ಕುಮಾರ ಪರ್ವತದ ತಪ್ಪಲಿನ ಬಾಳುಗೋಡು ಮೀಸಲು ಅರಣ್ಯಕ್ಕೆ ಸೇರಿದ ಕೋಟಿ ಝರಿ ಎಂಬಲ್ಲಿ ಗಾಯಗೊಂಡ ಕಾಡಾನೆಯೊಂದು ಪತ್ತೆಯಾಗಿದೆ.

ಗಾಯಗೊಂಡ ಕಾಡಾನೆ
author img

By

Published : May 8, 2019, 8:58 PM IST

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರ ಪರ್ವತದ ತಪ್ಪಲಿನ ಬಾಳುಗೋಡು ಮೀಸಲು ಅರಣ್ಯಕ್ಕೆ ಸೇರಿದ ಕೋಟಿ ಝರಿ ಎಂಬಲ್ಲಿ ಗಾಯಗೊಂಡ ಕಾಡಾನೆ ಪತ್ತೆಯಾಗಿದೆ.

ಈ ಕಾಡಾನೆ ಮುಂಗಾಲು ಊರಲೂ ಆಗದೇ ಯಾತನೆ ಅನುಭವಿಸುತ್ತಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.
ಬಾಳುಗೋಡು, ಪದಕ, ಮಿತ್ತಡ್ಕ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಈ ಕಾಡಾನೆ ತಿರುಗಾಡುತ್ತಿದೆ ಎಂದು ಅಲ್ಲಿನ ಗ್ರಾಮಸ್ಥರು ಹೇಳುತ್ತಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಆನೆ ಇರುವ ಸ್ಥಳಕ್ಕೆ ಆಗಮಿಸಿದ ಅರಣ್ಯಾ‍ಧಿಕಾರಿಗಳು ಪರಿಶೀಲನೆ ನಡೆಸಿದರು. ಗುರುವಾರ ನಾಗರಹೊಳೆಯಿಂದ ತಜ್ಞ ವೈದ್ಯರು ಆಗಮಿಸಿ ಗಾಯಗೊಂಡಿರುವ ಈ ಕಾಡಾನೆಗೆ ಚಿಕಿತ್ಸೆ ನೀಡಲಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೇಳಿದ್ದಾರೆ.

Intro:ಮಂಗಳೂರು: ದ.ಕ.ಜಿಲ್ಲೆಯ ಸುಬ್ರಹ್ಮಣ್ಯದ ಕುಮಾರ ಪರ್ವತದ ತಪ್ಪಲಿನ ಬಾಳುಗೋಡು ಮೀಸಲು ಅರಣ್ಯಕ್ಕೆ ಸೇರಿದ ಕೋಟಿ ಝರಿ ಎಂಬಲ್ಲಿ ಕಾಡಾನೆಯೊಂದು ಎಡ ಮುಂಗಾಲಿಗೆ ಗಾಯಗೊಂಡು ಪತ್ತೆಯಾಗಿದೆ. ಈ ಕಾಡಾನೆಯು ಮುಂಗಾಲನ್ನು ಸರಿಯಾಗಿ ಊರಲೂ ಆಗದೆ ಯಾತನೆ ಅನುವಿಸುತ್ತಿದೆ ಎಂದು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದಾರೆ‌.

Body:ಬಾಳುಗೋಡು, ಪದಕ, ಮಿತ್ತಡ್ಕ ಪರಿಸರದಲ್ಲಿ ಕಳೆದ ಕೆಲವು ದಿನಗಳಿಂದ ಈ ಕಾಡಾನೆ ತಿರುಗಾಡುತ್ತಿದೆ ಎಂದು ಅಲ್ಲಿನ ಗ್ರಾಮಸ್ಥರು ತಿಳಿಸಿದ್ದಾರೆ. ಈ ಬಗ್ಗೆ ಮಾಹಿತಿ ಪಡೆದು ಆನೆ ಇರುವ ಸ್ಥಳಕ್ಕೆ ಆಗಮಿಸಿ ಇದೀಗ ಅರಣ್ಯಾ‍ಧಿಕಾರಿಗಳು ಪರಿಶೀಲನೆ ನಡೆಸಿದ್ದು, ಗುರುವಾರದಂದು ನಾಗರಹೊಳೆಯಿಂದ ತಜ್ಞ ವೈದ್ಯರು ಆಗಮಿಸಿ ಗಾಯಗೊಂಡಿರುವ ಈ ಕಾಡಾನೆಗೆ ಚಿಕಿತ್ಸೆ ನೀಡಲಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಮಾಹಿತಿ ನೀಡಿದ್ದಾರೆ.

Reporter_Vishwanath PanjimogaruConclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.