ETV Bharat / briefs

ಸೋಲಿನಿಂದ ಎದೆಗುಂದಬೇಕಿಲ್ಲ,ಎರಡೂ ಪಕ್ಷಗಳೂ ಸೇರಿ ಚರ್ಚಿಸುತ್ತೇವೆ-ಕುಮಾರಸ್ವಾಮಿ

ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲಿನ ಬಗ್ಗೆ ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

author img

By

Published : May 23, 2019, 5:19 PM IST

'ಸೋಲಿಗೆ ಎದೆಗುಂದಬೇಡಿ' ಹೆಚ್‌ಡಿಕೆ

ಬೆಂಗಳೂರು: ಲೋಕಸಭಾ ಚುನಾವಣೆಯ ಫಲಿತಾಂಶ ಅನಿರೀಕ್ಷಿತ.ಈ ಫಲಿತಾಂಶವನ್ನು ಗೌರವಿಸುತ್ತೇನೆ ಹಾಗೂ ಮತ್ತೊಮ್ಮೆ ಜನಾದೇಶ ಪಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಟ್ವಿಟ್ಟರ್ ಮೂಲಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

  • ಚುನಾವಣೆಯ ಸಂದರ್ಭದಲ್ಲಿ ಸಹಕರಿಸಿದ ಮೈತ್ರಿ ಪಕ್ಷಗಳ ಎಲ್ಲ ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದಗಳು.

    — H D Kumaraswamy (@hd_kumaraswamy) May 23, 2019 " class="align-text-top noRightClick twitterSection" data=" ">

ಫಲಿತಾಂಶದ ಬಗ್ಗೆ ಸರಣಿ ಟ್ಪೀಟ್‌ ಮಾಡಿದ ಅವರು,ರಾಜ್ಯದಲ್ಲಿ ಗೆಲುವು ಸಾಧಿಸಿದ ಎಲ್ಲ ಅಭ್ಯರ್ಥಿಗಳಿಗೂ ಶುಭಾಶಯ ಕೋರಿದ್ದಾರೆ.

  • ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.

    ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ. ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ. ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಗಳ ಸೋಲಿನ ಕುರಿತು ಎರಡೂ ಪಕ್ಷಗಳ ನಾಯಕರು ಚರ್ಚಿಸುತ್ತೇವೆ.ರಾಜಕೀಯದಲ್ಲಿ ನಮ್ಮ ಪಕ್ಷವು ಹಲವು ಸೋಲು-ಗೆಲುವುಗಳನ್ನು ಕಂಡಿದೆ.ಸೋಲಿನಿಂದ ಪಕ್ಷದ ಕಾರ್ಯಕರ್ತರು ಯಾರೂ ಎದೆಗುಂದಬೇಕಾಗಿಲ್ಲ.ಮುಂದಿನ ದಿನಗಳಲ್ಲಿ ಪಕ್ಷವನ್ನು ಬಲ ಪಡಿಸಲು ಜೊತೆಯಾಗಿ ಶ್ರಮಿಸೋಣ ಎಂದು ಕಾರ್ಯಕರ್ತರಿಗೆ ಸಿಎಂ ಧೈರ್ಯ ತುಂಬಿದ್ದಾರೆ.

Intro:Body:Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.