ETV Bharat / briefs

ಮತಗಟ್ಟೆಯಲ್ಲೇ 'ಕೈ' ಪ್ರಚಾರ ನಡೆಸಿ, ಅಧಿಕಾರಿಗಳಿಗೆ ಆವಾಜ್ ಹಾಕಿ ಶಾಸಕಿ ಹೆಬ್ಬಾಳ್ಕರ್‌ ದರ್ಪ! - belagavi

ತಮ್ಮ ಬೆಂಬಲಿಗರೊಂದಿಗೆ ಮತಗಟ್ಟೆಗೆ ಬಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ ಚಲಾವಣೆ ಮಾಡಲು ಮತದಾನ ಕೇಂದ್ರದ ಒಳಗೆ ಹೋಗುವ ಸಂದರ್ಭದಲ್ಲಿ, ಚುನಾವಣಾ ಅಧಿಕಾರಿಗಳೊಂದಿಗೆ ವಾಕ್ಸಮರ ನಡೆಸಿದ್ದಾರೆ.

laksmi
author img

By

Published : Apr 23, 2019, 1:40 PM IST

ಬೆಳಗಾವಿ: ಮತದಾನ ಮಾಡಲು ಬಂದ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಚುನಾವಣಾ ಅಧಿಕಾರಿಗಳಿಗೆ ಆವಾಜ್ ಹಾಕಿದ ಘಟನೆ ಬೆಳಗಾವಿಯ ವಿಜಯನಗರ ಮತಗಟ್ಟೆಯಲ್ಲಿ ನಡೆದಿದೆ.

ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್

ತಮ್ಮ ಬೆಂಬಲಿಗರೊಂದಿಗೆ ಮತಗಟ್ಟೆಗೆ ಬಂದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮತ ಚಲಾವಣೆ ಮಾಡಲು ಮತದಾನ ಕೇಂದ್ರದ ಒಳಗೆ ಹೋಗುವ ಸಂದರ್ಭದಲ್ಲಿ, ಚುನಾವಣಾ ಅಧಿಕಾರಿಗಳು ಒಬ್ಬರೆ ಹೋಗುವಂತೆ ಸೂಚಿಸಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಕರ್ತವ್ಯನಿರತ ಅಧಿಕಾರಿಗಳ ಜೊತೆಗೆ ವಾಗ್ವಾದ ನಡೆಸಿದ್ದಾರೆ. ಇಷ್ಟೇ ಅಲ್ಲದೆ ಲಕ್ಷ್ಮೀ ಹೆಬ್ಬಾಳ್ಕರ್​ ಕಲವೇ ನಿಮಿಷಗಳ ಹಿಂದೆ ಮತದಾನ ಮಾಡಲು ಬರುತ್ತಿದ್ದ ಮತದಾರರಿಗೆ ಇದೊಂದು ಸಾರಿ ನನ್ನ ಮುಖ ನೋಡಿ ಕಾಂಗ್ರೆಸ್​ಗೆ ಮತ ಹಾಕುವಂತೆ ಕೇಳಿ ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದರು.

sample description
ETV Bharat Logo

Copyright © 2024 Ushodaya Enterprises Pvt. Ltd., All Rights Reserved.