ETV Bharat / briefs

11.5ಕೋಟಿ ಹಣ ಪತ್ತೆ: ತಮಿಳುನಾಡಿನ ವೆಲ್ಲೂರು ಲೋಕಸಭಾ ಎಲೆಕ್ಷನ್​ ರದ್ದು!

ಈ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಬೇಕಾಗಿತ್ತು. ಆದರೆ, ಡಿಎಂಕೆ ಅಭ್ಯರ್ಥಿಯ ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಅಕ್ರಮ ಹಣ ಸಿಕ್ಕ ಕಾರಣ ವೆಲ್ಲೂರು ಎಲೆಕ್ಷನ್​ ರದ್ದು ಮಾಡಿ ಆದೇಶ ಹೊರಡಿಸಿದೆ.

ಮತದಾನ ರದ್ಧು
author img

By

Published : Apr 17, 2019, 9:19 AM IST

ಚೆನ್ನೈ: ಭಾರೀ ಪ್ರಮಾಣದ ಅಕ್ರಮ ಹಣ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ವೆಲ್ಲೂರು ಲೋಕಸಭಾ ಕ್ಷೇತ್ರದ ಚುನಾವಣೆ ರದ್ಧು ಮಾಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಈ ಕ್ಷೇತ್ರಕ್ಕೆ ನಾಳೆ ಮತದಾನ ನಡೆಯಬೇಕಾಗಿತ್ತು. ಆದರೆ ಡಿಎಂಕೆ ಅಭ್ಯರ್ಥಿಯ ಗೋದಾಮಿನಲ್ಲಿ ಅಪಾರ ಪ್ರಮಾಣದಲ್ಲಿ ಅಕ್ರಮ ಹಣ ಸಿಕ್ಕ ಕಾರಣ ಈ ನಿರ್ಧಾರ ಕೈಗೊಳ್ಳಲಾಗಿತ್ತು. ಇದೇ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರಪತಿ ರಾಮನಾಥ್​ ಕೋವಿಂದ್​ ಅವರಿಗೆ ಚುನಾವಣಾ ಆಯೋಗ ಪತ್ರ ಬರೆದಿತ್ತು. ಅದಕ್ಕೆ ರಾಷ್ಟ್ರಪತಿಗಳು ಸಹಿ ಹಾಕಿ ಗ್ರೀನ್ ಸಿಗ್ನಲ್​ ನೀಡಿದ್ದಾರೆ.

ಎಲೆಕ್ಷನ್​ ರದ್ಧು

ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ಡಿಎಂಕೆ ನಾಯಕನ ಸಹಚರನ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಅಕ್ರಮ ಹಣ ದೊರೆತಿತ್ತು. ಇದೇ ಕಾರಣಕ್ಕಾಗಿ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ಉಳಿದಂತೆ ನಾಳೆ 38 ಇತರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ವಿಶೇಷವೆಂದರೆ ತಮಿಳುನಾಡಿನಲ್ಲಿ ಇಲ್ಲಿಯವರೆಗೆ 500 ಕೋಟಿ ಮೌಲ್ಯದ ಹಣ, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 205 ಕೋಟಿ ರೂ ನಗದು ಹಣವಾಗಿದೆ. ಈ ಡಿಎಂಕೆ ಅಭ್ಯರ್ಥಿ ಕನ್ನಿಮೊಳಿ ನಿವಾಸದ ಮೇಲೆ ಐಟಿ ದಾಳಿ ಕೂಡಾ ನಡೆಸಲಾಗಿದೆ.

Intro:Body:

ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದಾಗ ಡಿಎಂಕೆ ನಾಯಕನ ಸಹಚರನ ಗೋದಾಮಿನಲ್ಲಿ ಬರೋಬ್ಬರಿ 11.53 ಕೋಟಿ ರೂ. ಅಕ್ರಮ ಹಣ ದೊರೆತಿತ್ತು. ಇದೇ ಕಾರಣಕ್ಕಾಗಿ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ಉಳಿದಂತೆ ನಾಳೆ 38 ಇತರೆ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ವಿಶೇಷವೆಂದರೆ ತಮಿಳುನಾಡಿನಲ್ಲಿ ಇಲ್ಲಿಯವರೆಗೆ 500ಕೋಟಿ ಮೌಲ್ಯದ ಹಣ, ಚಿನ್ನಾಭರಣ ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 205 ಕೋಟಿ ರೂ ನಗದು ಹಣವಾಗಿದೆ. ಇದರ ಮಧ್ಯೆ ಡಿಎಂಕೆ ಅಭ್ಯರ್ಥಿ ಕನ್ನಿಮೊಳಿ ನಿವಾಸದ ಮೇಲೆ ಐಟಿ ದಾಳಿ ಕೂಡ ನಡೆಸಲಾಗಿದೆ.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.