ETV Bharat / briefs

ಉರುಳಿ ಬಿದ್ದ ಲಾರಿ : ಚಾಲಕ ಸಾವು, ಕ್ಲೀನರ್​ಗೆ ಗಾಯ - Lorry accident

ಶಿವಮೊಗ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಉರುಳಿ ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

Shimoga
Shimoga
author img

By

Published : Jun 8, 2020, 12:01 PM IST

Updated : Jun 9, 2020, 3:34 PM IST

ಶಿವಮೊಗ್ಗ: ಲಾರಿಯೊಂದು ಉರುಳಿ ಬಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ, ಕ್ಲೀನರ್ ಗಾಯಗೊಂಡಿರುವ ಘಟನೆ ಶಿವಮೊಗ್ಗ- ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ವೇಣು(38) ಮೃತ ಚಾಲಕ. ತೀರ್ಥಹಳ್ಳಿಯ ಕುಡುಮಲ್ಲಿಗೆ ಗ್ರಾಮದ ಬಳಿಯ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ‌ ಸುಮಾರು 30 ಅಡಿ‌ ಆಳಕ್ಕೆ ಬಿದ್ದಿದ್ದು, ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಘಟನೆಯಲ್ಲಿ ಲಾರಿಯಲ್ಲಿದ್ದ ಕ್ಲೀನರ್ ವಿಶ್ವ ಎಂಬಾತ ಗಾಯಗೊಂಡಿದ್ದು, ತೀರ್ಥಹಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಕುರಿತು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jun 9, 2020, 3:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.