ETV Bharat / briefs

ತಾಲೂಕು ಪಂಚಾಯತ್​​​​ ಮಾಜಿ ಸದಸ್ಯನ ಮನೆಯಲ್ಲಿದ್ದ ಗಾಂಜಾ ವಶ - ಮಾಜಿ ತಾಲೂಕ ಪಂಚಾಯತ್ ಸದಸ್ಯನ ಮನೆಯಲ್ಲಿ ಅಕ್ರಮ ಗಾಂಜಾ ವಶ

ಶಹಾಪುರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಶರಬಣ್ಣ ಟಣಕೆದಾರ ಎಂಬುವರ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ನಿರೀಕ್ಷಕ ಮುಜಾವರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.

ಅಕ್ರಮ ಗಾಂಜಾ ವಶ
author img

By

Published : May 22, 2019, 2:04 PM IST

ಯಾದಗಿರಿ: ತಾಲೂಕು ಪಂಚಾಯತ್ ಮಾಜಿ ಸದಸ್ಯನೊಬ್ಬನ ಮನೆಯಲ್ಲಿ ಅಕ್ರಮ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಮನೆಯೊಂದರಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಅಕ್ರಮ ಗಾಂಜಾ ವಶ

ಶಹಾಪುರ ತಾಲೂಕು ಪಂಚಾಯತ್ ಮಾಜಿ ಸದಸ್ಯ ಶರಬಣ್ಣ ಟಣಕೆದಾರ ಎಂಬುವರ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ನಿರೀಕ್ಷಕ ಮುಜಾವರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.

ಸುಮಾರು ಎರಡು‌ ಲಕ್ಷ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದು, ಆರೋಪಿ ಶರಬಣ್ಣ ಪರಾರಿಯಾಗಿದ್ದಾನೆ. ಅಬಕಾರಿ ಇಲಾಖೆ ಅಧಿಕಾರಿಗಳು ಎನ್​ ಡಿಪಿಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

Intro:ಸ್ಥಳ : ಯಾದಗಿರಿ
ಫಾರ್ಮೆಟ : ಎ ವಿ
ಸ್ಲಗ್ : ಅಬಕಾರಿ ಇಲಾಖೆಯಿಂದ ದಾಳಿ.

ನಿರೂಪಕ : ಮಾಜಿ ತಾಲೂಕ ಪಂಚಾಯತ್ ಸದಸ್ಯನ ಮನೆಯಲ್ಲಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದ ಘಟನೆ ನಡೆದಿದೆ.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ರಸ್ತಾಪುರ ಗ್ರಾಮದ ಮನೆಯೊಂದರಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಗಾಂಜಾ ವಶಪಡಿಸಿಕೊಂಡಿದ್ದಾರೆ.

Body:ಶಹಾಪುರ ಮಾಜಿ ತಾಲೂಕ ಪಂಚಾಯತ್ ಸದಸ್ಯ ಶರಬಣ್ಣ ಟಣಕೆದಾರ ಮನೆಯಲ್ಲಿ ಅಕ್ರಮವಾಗಿ ಗಾಂಜಾ ಸಂಗ್ರಹಿಸಿದ ಹಿನ್ನೆಲೆ ಅಬಕಾರಿ ಇಲಾಖೆ ನಿರೀಕ್ಷಕ ಮುಜಾವರ್ ನೇತೃತ್ವದಲ್ಲಿ ದಾಳಿ ನಡೆಸಿ ವಶಪಡಿಸಿಕೊಳ್ಳಲಾಗಿದೆ.

Conclusion:ಸುಮಾರು ಎರಡು‌ ಲಕ್ಷ ರೂ.‌ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದು ಆರೋಪಿ ಶರಬಣ್ಣ ಪರಾರಿಯಾಗಿದ್ದಾನೆ.ಅಬಕಾರಿ ಇಲಾಖೆ ಅಧಿಕಾರಿಗಳು ಎನ್ ಡಿ ಪಿ ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.