ETV Bharat / briefs

ವಿವಾದಾತ್ಮಕ ಹೇಳಿಕೆ ವಿಚಾರ... ಕಮಲ್​ ಹಾಸನ್​ಗೆ ನಿರೀಕ್ಷಣಾ ಜಾಮೀನು ಮಂಜೂರು - ಮಧುರೈ ಹೈಕೋರ್ಟ್

ಅರವುಕುರುಚ್ಚಿ ಉಪಚುನಾವಣೆಯ ಪ್ರಚಾರದ ವೇಳೆ ನಾಥೂರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂದು ಕಮಲ್ ಹಾಸನ್ ಹೇಳಿದ್ದರು. ಈ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಕಮಲ್​ ಹಾಸನ್
author img

By

Published : May 20, 2019, 12:34 PM IST

Updated : May 20, 2019, 12:43 PM IST

ಚೆನ್ನೈ: ನಾಥೂರಾಮ್​ ಗೋಡ್ಸೆ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ಮಕ್ಕಳ್ ನೀದಿ ಮೈಯ್ಯಮ್ ಪಕ್ಷದ ಮುಖ್ಯಸ್ಥ ಕಮಲ್​ ಹಾಸನ್​ಗೆ ಮಧುರೈ ಹೈಕೋರ್ಟ್​ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅರವುಕುರುಚ್ಚಿ ಉಪಚುನಾವಣೆಯ ಪ್ರಚಾರದ ವೇಳೆ ನಾಥೂರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂದು ಕಮಲ್ ಹಾಸನ್ ಹೇಳಿದ್ದರು. ಈ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಹೇಳಿಕೆ ಸಂಬಂಧ ಬಲಪಂಥೀಯರು ಅರವುಕುರುಚ್ಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಕಮಲ್​​​ ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಎರಡು ಪಂಗಡಗಳ ನಡುವೆ ಶತ್ರುತ್ವದ ಪ್ರಚೋದನೆ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು.

Intro:Body:

ವಿವಾದಾತ್ಮ ಹೇಳಿಕೆ ವಿಚಾರ... ಕಮಲ್​ ಹಾಸನ್​ಗೆ ನಿರೀಕ್ಷಣಾ ಜಾಮೀನು ಮಂಜೂರು

ಚೆನ್ನೈ: ನಾಥೂರಾಮ್​ ಗೋಡ್ಸೆ ಕುರಿತಂತೆಬ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ಮಕ್ಕಳ್ ನೀದಿ ಮೈಯ್ಯಮ್ ಪಕ್ಷದ ಮುಖ್ಯಸ್ಥ ಕಮಲ್​ ಹಾಸನ್​ಗೆ ಮಧುರೈ ಹೈಕೋರ್ಟ್​ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಅರವುಕುರುಚ್ಚಿ ಉಪಚುನಾವಣೆಯ ಪ್ರಚಾರದ ವೇಳೆ ನಾಥೂರಾಮ್​ ಗೋಡ್ಸೆ ಸ್ವತಂತ್ರ ಭಾರತದ ಮೊದಲ ಹಿಂದೂ ಉಗ್ರ ಎಂದು ಕಮಲ್ ಹಾಸನ್ ಹೇಳಿದ್ದರು. ಈ  ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣ ವಾಗಿತ್ತು.

ಈ ಹೇಳಿಕೆ ಸಂಬಂಧ ಅರವುಕುರುಚ್ಚಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಲಪಂಥೀಯರು ಈ ದೂರನ್ನು ನೀಡಿದ್ದರು. ಸೆಕ್ಷನ್ 153ಎ ಹಾಗೂ 295ಎ ಅಡಿಯಲ್ಲಿ ಕಮಲ್​​​ ಧಾರ್ಮಿಕ ಭಾವನೆಗೆ ಧಕ್ಕೆ ಹಾಗೂ ಎರಡು ಪಂಗಡಗಳ ನಡುವೆ ಶತ್ರುತ್ವದ ಪ್ರಚೋದನೆ ಮಾಡಿದ್ದಾರೆ ಎಂದು ದೂರು ನೀಡಲಾಗಿತ್ತು.

Conclusion:
Last Updated : May 20, 2019, 12:43 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.