ETV Bharat / briefs

ಮತ್ತೆ ಕೆಂಡಾಮಂಡಲರಾದ ದೀದಿ; ರಾಜ್ಯ ಚುನಾವಣಾ ಅಧಿಕಾರಿಗಳ ವಿರುದ್ಧ ಗುಡುಗು - ಪಶ್ಚಿಮ ಬಂಗಾಳ

ರಾಜ್ಯ ಚುನಾವಣಾ ಆಯೋಗವು ಟಿಎಂಸಿ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಸಿಎಂ ಮಮತಾ ಬ್ಯಾನರ್ಜಿ ರಾಜ್ಯ ಚುನಾವಣಾ ಅಧಿಕಾರಿಗಳ ವಿರುದ್ಧ ಮತ್ತೆ ಕಿಡಿಕಾರಿದ್ದಾಳೆ.

mamata banarjee
mamata banarjee
author img

By

Published : Apr 24, 2021, 3:49 PM IST

ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ರಾಜ್ಯ ಚುನಾವಣಾ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳ ವಿರುದ್ಧ ಮತ್ತೆ ಸ್ಫೋಟಕ ಆರೋಪಗಳನ್ನು ಮಾಡಿದ್ದಾರೆ.

ಆಯೋಗವು ಟಿಎಂಸಿ ವಿರುದ್ಧ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದ ಆಕೆ, ಪೊಲೀಸ್ ವೀಕ್ಷಕ ಮತ್ತು ರಾಜ್ಯ ಚುನಾವಣಾ ಅಧಿಕಾರಿಯ ವಾಟ್ಸ್​​ಆ್ಯಪ್​ ಚಾಟ್‌ನ ವಿವರಗಳನ್ನು ಡಿಎಂ ಮತ್ತು ಎಸ್‌ಪಿ ಅವರೊಂದಿಗೆ ಹಂಚಿಕೊಂಡಿದ್ದಾರೆ.

ಚಾಟ್‌ನಲ್ಲಿ, ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರು ತೃಣಮೂಲ ಬೂತ್ ಕಾರ್ಯಕರ್ತರನ್ನು ಬಂಧಿಸುವಂತೆ ಆದೇಶಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಎಲ್ಲಾ ಬೆಳವಣಿಗೆಗಳಿಂದ ಕೆಂಡಾಮಂಡಲರಾದ ದೀದಿ ಚುನಾವಣೆ ಮುಗಿದ ಬಳಿಕ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇನೆಂದು ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.