ETV Bharat / briefs

14 ದಿನಗಳ ಕಠಿಣ ಕರ್ಫ್ಯೂ ಆರಂಭ: ಮಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಪರಿಶೀಲನೆ - ಮಂಗಳೂರು ಸುದ್ದಿ

ರಾತ್ರಿ 9 ಗಂಟೆ ಆರಂಭವಾಗುತ್ತಿದ್ದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್​ಗಳನ್ನು ಹಾಕಿ ವಾಹನ ಸಂಚರಿಸದಂತೆ ತಡೆಯಲಾಗಿದೆ.

Mangalore
Mangalore
author img

By

Published : Apr 27, 2021, 10:52 PM IST

ಮಂಗಳೂರು: ರಾಜ್ಯದಲ್ಲಿ 14 ದಿನಗಳ ಕಠಿಣ ಕರ್ಫ್ಯೂ ಇಂದು ರಾತ್ರಿ 9 ಗಂಟೆಯಿಂದ ಆರಂಭವಾಗಿದ್ದು, ಮಂಗಳೂರಿನಲ್ಲಿ ನಗರ ಪೊಲೀಸ್ ‌ಕಮಿಷನರ್ ಪರಿಶೀಲನೆ ನಡೆಸಿದರು.

ರಾತ್ರಿ 9 ಗಂಟೆ ಆರಂಭವಾಗುತ್ತಿದ್ದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಬ್ಯಾರಿಕೇಡ್​ಗಳನ್ನು ಹಾಕಿ ವಾಹನ ಸಂಚರಿಸದಂತೆ ತಡೆಯಲಾಗಿದೆ. ವಿವಿಧೆಡೆ ಪೊಲೀಸ್ ಬಂದೋಬಸ್ತ್ ನಡೆಸಲಾಗಿದ್ದು ಬರುವ ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾರೆ.

ವಿವಿಧೆಡೆ ಹಾಕಲಾದ ಚೆಕ್ ಪೋಸ್ಟ್​ಗಳಲ್ಲಿ ಬರುವ ವಾಹನಗಳನ್ನು ಪರಿಶೀಲಿಸಿ ಬಿಡಲಾಗುತ್ತಿದೆ. ಅನಗತ್ಯ ತಿರುಗಾಡುವವರನ್ನು ವಾಪಸ್​ ಕಳುಹಿಸಲಾಗುತ್ತಿದೆ. ಮಂಗಳೂರು ನಗರ ಪೊಲೀಸ್ ಕಮೀಷನರ್ ಅವರು ನಗರದ ವಿವಿಧೆಡೆ ಬಂದೋಬಸ್ತ್ ಪರಿಶೀಲನೆ ನಡೆಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.