ETV Bharat / briefs

ಉಗ್ರವಾದದ ವಿರುದ್ಧದ ಹೋರಾಟ ನಿಲ್ಲದು.. ಅಜರ್​ಗೆ ಜಾಗತಿಕ ಉಗ್ರನ ಪಟ್ಟಕಟ್ಟಿದ್ದು ಸ್ವಾಗತ ಎಂದ ಮೋದಿ! - ಜಾಗತಿಕ ಉಗ್ರ

ಚೀನಾ ತನ್ನ ಆಕ್ಷೇಪ ಹಿಂಪಡೆದ ಕಾರಣ, ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಸೂದ್​ಗೆ ಜಾಗತಿಕ ಉಗ್ರನ ಪಟ್ಟ ಕಟ್ಟಿದೆ. ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ಸ್ವಾಗತ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಮೋದಿ
author img

By

Published : May 1, 2019, 9:46 PM IST

ಜೈಪುರ್​​: ಮುಂಬೈ ಹಾಗೂ ಪುಲ್ವಾಮಾ ಉಗ್ರ ದಾಳಿಯ ರೂವಾರಿ ಜೈಷ್-ಏ ಮೊಹ್ಮದ್‌ ಉಗ್ರ ಸಂಘಟನೆ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕನೆಂಬ ಪಟ್ಟಿಗೆ ಕೊನೆಗೂ ಸೇರಿಸಲಾಗಿದೆ.

ಚೀನಾ ತನ್ನ ಆಕ್ಷೇಪ ಹಿಂಪಡೆದ ಕಾರಣ, ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಸೂದ್​ಗೆ ಜಾಗತಿಕ ಉಗ್ರನ ಪಟ್ಟ ಕಟ್ಟಿದೆ. ಇದಕ್ಕೆ ಈಗಾಗಲೇ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದು, ರಾಜಸ್ಥಾನದ ಜೈಪುರ್​​ನಲ್ಲಿ ಚುನಾವಣಾ ರ್ಯಾಲಿ ನಡೆಸುತ್ತಿದ್ದ ಮೋದಿ ಕೂಡ ಸಂತೋಷ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಸಂಭ್ರಮ

UNSC ಮಸೂದ್​ ಅಜರ್​ಗೆ ಜಾಗತಿಕ ಉಗ್ರನ ಲಿಸ್ಟ್​ಗೆ ಸೇರಿಸಿದ್ದು, ಅದು ಸ್ವಾಗತಾರ್ಹ. ಉಗ್ರರ ವಿರುದ್ಧದ ನಮ್ಮ ಹೋರಾಟ ಮುಂದುವರೆಯಲಿದ್ದು, ಭಾರತಕ್ಕೆ ಸಿಕ್ಕ ಬಹುದೊಡ್ಡ ರಾಜತಾಂತ್ರಿಕ ಗೆಲುವು ಇದಾಗಿದೆ ಎಂದು ಮೋದಿ ಹೇಳಿದ್ದಾರೆ.

ಬಿಜೆಪಿ ಮುಖಂಡ ರಾಮ್ ಮಾಧವ್ ಕೂಡ ವಿಶ್ವಸಂಸ್ಥೆ ನಿರ್ಧಾರವನ್ನ ಸ್ವಾಗತಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅತೀ ದೊಡ್ಡ ಗೆಲುವು ಸಿಕ್ಕಿದೆ. ಇದಕ್ಕೆ ಜನರು ಖುಷಿ ಪಡುವಂತಾಗಿದೆ ಎಂದಿದ್ದಾರೆ.

Intro:Body:

ಉಗ್ರರ ವಿರುದ್ದ ನಮ್ಮ ಹೋರಾಟ ನಿರಂತರ... ಅಜರ್​ಗೆ ಉಗ್ರ ಪಟ್ಟ ಸ್ವಾಗತಾರ್ಹ ಎಂದ ಪ್ರಧಾನಿ 

ಜೈಪುರ್​​:  ಮುಂಬೈ ಹಾಗೂ ಪುಲ್ವಾಮಾ ಉಗ್ರ ದಾಳಿಯ ರೂವಾರಿ ಜೈಷೆ ಮೊಹಮದ್‌ ಉಗ್ರ ಸಂಘಟನೆ ಮುಖಂಡ ಮಸೂದ್‌ ಅಜರ್‌ನನ್ನು ಜಾಗತಿಕ ಭಯೋತ್ಪಾದಕ ಪಟ್ಟಿಗೆ ಕೊನೆಗೂ ಸೇರಿಸಲಾಗಿದೆ.

ಚೀನಾ ತನ್ನ ಆಕ್ಷೇಪ ಹಿಂಪಡೆದ ಕಾರಣ, ವಿಶ್ವಸಂಸ್ಥೆ ಭದ್ರತಾ ಮಂಡಳಿ ಮಸೂದ್​ಗೆ ಜಾಗತಿಕ ಉಗ್ರನ ಪಟ್ಟ ಕಟ್ಟಿದೆ. ಇದಕ್ಕೆ ಈಗಾಗಲೇ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದು,ರಾಜಸ್ಥಾನದ ಜೈಪುರ್​​ನಲ್ಲಿ ಚುನಾವಣಾ ರ್ಯಾಲಿ ನಡೆಸುತ್ತಿದ್ದ ಮೋದಿ ಕೂಡ ಸಂತೋಷ ವ್ಯಕ್ತಪಡಿಸಿದ್ದಾರೆ. 

UNSC ಮಸೂದ್​ ಅಜರ್​ಗೆ ಜಾಗತಿಕ ಉಗ್ರನ ಲಿಸ್ಟ್​ಗೆ ಸೇರಿಸಿದ್ದು, ಅದು ಸ್ವಾಗತಾರ್ಹ. ಉಗ್ರರ ವಿರುದ್ಧದ ನಮ್ಮ ಹೋರಾಟ ಮುಂದುವರೆಯಲಿದ್ದು, ಭಾರತಕ್ಕೆ ಸಿಕ್ಕ ಬಹುದೊಡ್ಡ ರಾಜತಾಂತ್ರಿಕ ಗೆಲುವು ಇದಾಗಿದೆ ಎಂದು ಮೋದಿ ಹೇಳಿದ್ದಾರೆ. 

ಇನ್ನ ಬಿಜೆಪಿ ಮುಖಂಡ ರಾಮ್ ಮಾಧವ್ ಕೂಡ ವಿಶ್ವಸಂಸ್ಥೆ ನಿರ್ಧಾರವನ್ನ ಸ್ವಾಗತಿಸಿದ್ದು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅತಿದೊಡ್ಡ ಗೆಲುವು ಸಿಕ್ಕಿದೆ. ಇದಕ್ಕೆ ಜನರು ಖುಷಿ ಪಡುವಂತಾಗಿದೆ ಎಂದಿದ್ದಾರೆ. 

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.