ETV Bharat / briefs

ವ್ಯಾಕ್ಸಿನ್​ ಪ್ರಮಾಣ ಪತ್ರದಲ್ಲಿ ಮೋದಿ ಚಿತ್ರ: ಬಿಹಾರ ಮಾಜಿ ಸಿಎಂ ಟೀಕೆ

author img

By

Published : May 24, 2021, 3:03 PM IST

ಹಿಂದೂಸ್ತಾನಿ ಅವಂ ಮೋರ್ಚಾ (ಎಚ್‌ಎಎಂ) ಅಧ್ಯಕ್ಷ, ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಮೋದಿ ಭಾವಚಿತ್ರ ಮುದ್ರಣವಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

modi Criticize
modi Criticize

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ್ ಮಾಂಝಿ ಅವರು ಕೋವಿಡ್ ವ್ಯಾಕ್ಸಿನೇಷನ್ ಪ್ರಮಾಣಪತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರ ಮುದ್ರಣವಾಗಿರುವುದನ್ನು ಟೀಕಿಸಿದ್ದಾರೆ.

ಹಿಂದೂಸ್ತಾನಿ ಅವಂ ಮೋರ್ಚಾ (ಎಚ್‌ಎಎಂ) ಅಧ್ಯಕ್ಷ ಮಾಂಝಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದು, ಈ ಮೂಲಕ ಟೀಕೆ ವ್ಯಕ್ತಪಡಿಸಿದ್ದಾರೆ. ವ್ಯಾಕ್ಸಿನೇಷನ್​ ಪ್ರಮಾಣಪತ್ರಗಳಲ್ಲಿ ರಾಜ್ಯಗಳ ಮುಖ್ಯಸ್ಥ ಅಥವಾ ಮುಖ್ಯಮಂತ್ರಿಯವರ ಛಾಯಾಚಿತ್ರವನ್ನು ಮುದ್ರಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

  • वैक्सीन के सर्टिफिकेट पर यदि तस्वीर लगाने का इतना ही शौक़ है तो कोरोना से हो रही मृत्यु के डेथ सर्टिफिकेट पर भी तस्वीर लगाई जाए।
    यही न्याय संगत होगा।

    — Jitan Ram Manjhi (@jitanrmanjhi) May 24, 2021 " class="align-text-top noRightClick twitterSection" data=" ">
  • को-वैक्सीन का दूसरा डोज़ के उपरांत मुझे प्रमाण-पत्र दिया गया जिसमें प्रधानमंत्री की तस्वीर लगी है।
    देश में संवैधानिक संस्थाओं के सर्वेसर्वा राष्ट्रपति हैं इस नाते उसमें राष्ट्रपति की तस्वीर होनी चाहिए,वैसे तस्वीर ही लगानी है तो राष्ट्रपति के अलावा P.M स्थानीय C.M की भी तस्वीर हो।

    — Jitan Ram Manjhi (@jitanrmanjhi) May 23, 2021 " class="align-text-top noRightClick twitterSection" data=" ">

ಮಾಂಝಿ ಅವರ ಆಕ್ಷೇಪಣೆಯು ಬಿಹಾರದಲ್ಲಿ ಭಾರಿ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಏಕೆಂದರೆ ಅವರನ್ನು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಆಪ್ತರು ಎಂದು ಪರಿಗಣಿಸಲಾಗಿದೆ. ಮಾಂಝಿ 2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಯು ನಿಗದಿಪಡಿಸಿದ ಸ್ಥಾನಗಳ ಮೇಲೆ ಹೋರಾಡಿ ಅವುಗಳಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.