ETV Bharat / briefs

ಪ್ರಧಾನಿ ಮೋದಿ ಓರ್ವ ಮಹಾನ್ ಸುಳ್ಳುಗಾರ: ದಿನೇಶ್ ಗುಂಡೂರಾವ್ - ದಿನೇಶ್ ಗುಂಡೂರಾವ್

ಮೋದಿ ರಾಜ್ ಮಾಫಿಯ ರಾಜ್ ಆಗಿದೆ . ಅವರು ದೊಡ್ಡ ದೊಡ್ಡ ಕಂಪನಿಗಳಿಗೆ ಚೌಕಿದಾರ ಆಗಿದ್ದಾರೆ ಎಂದು ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.

ದಿನೇಶ್ ಗುಂಡೂರಾವ್
author img

By

Published : Apr 2, 2019, 5:22 PM IST

ಮಂಗಳೂರು: ಪ್ರಧಾನಿ ನರೇಂದ್ರ ಮೋದಿಯಂತೆ ರಾಹುಲ್ ಗಾಂಧಿ ಅವರು ಸುಳ್ಳು ಭರವಸೆಯನ್ನು ಕೊಡುವುದಿಲ್ಲ. ಮೋದಿ ಮಹಾ ಸುಳ್ಳುಗಾರ ಆಗಿದ್ದು ಎಲ್ಲಾ ಸುಳ್ಳು ಹೇಳಿದ್ದಾರೆ. ಶಿಕ್ಷಣ ವಿಚಾರದಲ್ಲಿ ಮದುವೆ ವಿಚಾರದಲ್ಲಿ ಸುಳ್ಳು ಹೇಳಿದ ಅವರು ಕಪಟ ನಾಟಕವನ್ನು ಆಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೀಡಿಯಾ ಮ್ಯಾನೇಜ್ ಮಾಡಿದ್ದಾರೆ .ಪತ್ರಕರ್ತರಿಗೆ ಪ್ರಶ್ನೆಯನ್ನು ಕೇಳುವ ಅವಕಾಶ ಕೊಟ್ಟಿಲ್ಲ. ದೇಶದ ಇತಿಹಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಧಾನಿ ಅವರು. ಮೋದಿ ರಾಜ್ ಮಾಫಿಯ ರಾಜ್ ಆಗಿದೆ .ಅವರು ದೊಡ್ಡ ದೊಡ್ಡ ಕಂಪನಿಗಳಿಗೆ ಚೌಕಿದಾರ ಆಗಿದ್ದಾರೆ ಎಂದು ಟೀಕಿಸಿದ್ದಾರೆ.

ಈ ಚುನಾವಣೆಯಲ್ಲಿ ಬಿಜೆಪಿ ಪರ ಬಹಳ ಭ್ರಮೆ ಸೃಷ್ಟಿಸಲಾಗಿದೆ. ಮಾಧ್ಯಮಗಳಲ್ಲಿ , ಸಾಮಾಜಿಕ ಮಾಧ್ಯಮಗಳಲ್ಲಿ ಈ ರೀತಿಯ ಭ್ರಮೆ ಸೃಷ್ಟಿ ಮಾಡಲಾಗಿದೆ. ಆದರೆ, ಗ್ರೌಂಡ್ ರಿಯಾಲಿಟಿ ಬೇರೆ ಇದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅತಿ ಕಡಿಮೆ ಸೀಟುಗಳನ್ನು ಗಳಿಸುತ್ತದೆ ಮತ್ತು ಕಾಂಗ್ರೆಸ್ ಪಕ್ಷ ಏಕೈಕ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಂಗಳೂರಿನಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್

ತನ್ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಬೇಕಾಗಿದ್ದ ಪ್ರಧಾನಮಂತ್ರಿಯವರು ಇದೀಗ ಕಮ್ಯುನಲ್ ಭಾಷೆ ಉಪಯೋಗಿಸಿದ್ದಾರೆ. ಅವರು ತಮ್ಮ ಭಾಷಣದಲ್ಲಿ ಅಚ್ಚೇ ದಿನ್ ಯಾವ ರೀತಿ ಆಗಿದೆ ಎಂದು ಹೇಳಬೇಕಿತ್ತು ತನ್ನ ಸಾಧನೆಯನ್ನು ಹೇಳಬೇಕಿತ್ತು. ಆದರೆ ಹಿಂದು ಟೆರರ್ ವಿಚಾರವನ್ನು ಎತ್ತಿಕೊಂಡು ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆ ಆಧಾರದಲ್ಲಿ ಜನರ ಬಳಿಗೆ ಹೋಗಲಾಗುವುದು. ನ್ಯಾಯ, ನರೇಗಾ ನೂರು ದಿನದಿಂದ 150 ದಿನಕ್ಕೆ ಹೆಚ್ಚಿಸಿರುವುದು, ಮಹಿಳಾ ಮೀಸಲು ವಿಷಯವನ್ನು ಮುಂದಿಟ್ಟುಕೊಂಡು ಚುನಾವಣಾ ಪ್ರಚಾರವನ್ನು ನಡೆಸಲಾಗುವುದು. ದಕ್ಷಿಣ ಕನ್ನಡ ದಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Intro:ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಯಂತೆ ರಾಹುಲ್ ಗಾಂಧಿ ಅವರು ಸುಳ್ಳು ಭರವಸೆಯನ್ನು ಕೊಡುವುದಿಲ್ಲ. ಮೋದಿ ಮಹಾ ಸುಳ್ಳುಗಾರ ಆಗಿದ್ದು ಎಲ್ಲಾ ಸುಳ್ಳು ಹೇಳಿದ್ದಾರೆ. ಶಿಕ್ಷಣ ವಿಚಾರದಲ್ಲಿ ಮದುವೆ ವಿಚಾರದಲ್ಲಿ ಸುಳ್ಳು ಹೇಳಿದ ಅವರು ಕಪಟ ನಾಟಕವನ್ನು ಆಡುತ್ತಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Body:ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮೀಡಿಯಾ ಮ್ಯಾನೇಜ್ ಮಾಡಿದ್ದಾರೆ .ಪತ್ರಕರ್ತರಿಗೆ ಪ್ರಶ್ನೆಯನ್ನು ಕೇಳುವ ಅವಕಾಶ ಕೊಟ್ಟಿಲ್ಲ .ದೇಶದ ಇತಿಹಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಪ್ರಧಾನಿ ಅವರು. ಮೋದಿ ರಾಜ್ ಮಾಫಿಯ ರಾಜ್ ಆಗಿದೆ .ಅವರು ದೊಡ್ಡ ದೊಡ್ಡ ಕಂಪನಿಗಳಿಗೆ ಚೌಕಿದಾರ ಆಗಿದ್ದಾರೆ ಎಂದು ಟೀಕಿಸಿದರು.
ಈ ಚುನಾವಣೆಯಲ್ಲಿ ಬಿಜೆಪಿ ಪರ ಬಹಳ ಭ್ರಮೆಯನ್ನು ಸೃಷ್ಟಿಸಲಾಗಿದೆ. ಮಾಧ್ಯಮಗಳಲ್ಲಿ , ಸಾಮಾಜಿಕ ಮಾಧ್ಯಮಗಳಲ್ಲಿ ಈ ರೀತಿಯ ಭ್ರಮೆ ಸೃಷ್ಟಿ ಮಾಡಲಾಗಿದೆ. ಆದರೆ ಗ್ರೌಂಡ್ ರಿಯಾಲಿಟಿ ಬೇರೆ ಇದೆ. ಈ ಬಾರಿ ಚುನಾವಣೆಯಲ್ಲಿ ಬಿಜೆಪಿ ಅತಿ ಕಡಿಮೆ ಸೀಟುಗಳನ್ನು ಗಳಿಸುತ್ತದೆ ಮತ್ತು ಕಾಂಗ್ರೆಸ್ ಪಕ್ಷ ಸಿಂಗಲ್ ಲಾರ್ಜೆಸ್ಟ್ ಪಕ್ಷವಾಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತನ್ನ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಬೇಕಾಗಿದ್ದ ಪ್ರಧಾನಮಂತ್ರಿಯವರು ಇದೀಗ ಕಮ್ಯುನಲ್ ಭಾಷೆಯನ್ನು ಉಪಯೋಗಿಸಿದ್ದಾರೆ. ಅವರು ತಮ್ಮ ಭಾಷಣದಲ್ಲಿ ಅಚ್ಚೇ ದಿನ್ ಯಾವ ರೀತಿ ಆಗಿದೆ ಎಂದು ಹೇಳಬೇಕಿತ್ತು ತನ್ನ ಸಾಧನೆಯನ್ನು ಹೇಳಬೇಕಿತ್ತು .ಆದರೆ ಹಿಂದು ಟೆರರ್ ವಿಚಾರವನ್ನು ಎತ್ತಿಕೊಂಡು ಪ್ರಚೋದನಕಾರಿ ಭಾಷಣಗಳನ್ನು ಮಾಡುತ್ತಿದ್ದಾರೆ. ರಾಹುಲ್ ಗಾಂಧಿಯವರು ವಯನಾಡಿನಲ್ಲಿ ಸ್ಪರ್ಧೆ ಮಾಡುವ ವಿಚಾರದಲ್ಲಿಯೂ ಮತೀಯ ಭಾವನೆ ಮಾಡುತ್ತಿದ್ದಾರೆ. ಕೋಮುವಾದದ ವಿಷಬೀಜವನ್ನು ಜನರಲ್ಲಿ ಬಿತ್ತಿಸಿ ಭಾವನೆಗಳನ್ನು ಕೆರಳಿಸುವುದು ಅವರ ಅಜೆಂಡ ವಾಗಿದೆ ಎಂದು ಅವರು ತಿಳಿಸಿದರು.
ಕಾಂಗ್ರೆಸ್ ಪಕ್ಷ ಬಿಡುಗಡೆ ಮಾಡಿರುವ ಪ್ರಣಾಳಿಕೆಯ ಆಧಾರದಲ್ಲಿ ಜನರ ಬಳಿಗೆ ಹೋಗಲಾಗುವುದು. ನ್ಯಾಯ, ನರೇಗಾ ನೂರು ದಿನದಿಂದ 150 ದಿನಕ್ಕೆ ಹೆಚ್ಚಿಸಿರುವುದು. ಮಹಿಳಾ ಮೀಸಲಾತಿ ಈ ವಿಷಯವನ್ನು ಮುಂದಿಟ್ಟುಕೊಂಡು ಚುನಾವಣಾ ಪ್ರಚಾರವನ್ನು ನಡೆಸಲಾಗುವುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಅವರು ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಚಿವ ಯುಟಿ ಖಾದರ್, ದ ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಸೇರಿದಂತೆ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.