ETV Bharat / briefs

ಒಂದೇ ದೇವಾಲಯದಲ್ಲಿ ಸತತ ನಾಲ್ಕನೇ ಬಾರಿ ಹುಂಡಿ ಕಳ್ಳತನ - four times

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಐತಿಹಾಸಿಕ ದೇವಸ್ಥಾನದ ಹುಂಡಿ ಒಡೆದು 4 ಲಕ್ಷಕ್ಕೂ ಅಧಿಕ ಮೊತ್ತದ ಹಣವನ್ನು ದೋಚಿದ್ದಾರೆ. ಇದೇ ದೇವಾಲಯದಲ್ಲಿ ನಾಲ್ಕನೇ ಬಾರಿ ಕಳ್ಳತನ ವಾಗುತ್ತಿರುವುದು.

ಐತಿಹಾಸಿಕ ಶಕುನ ರಂಗನಾಥ ದೇವಾಲಯ
author img

By

Published : May 30, 2019, 10:29 PM IST

ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲೂಕಿನ ಸಖರಾಯಪಟ್ಟಣದ ಇತಿಹಾಸ ಪ್ರಸಿದ್ಧ ಶಕುನ ರಂಗನಾಥ ಸ್ವಾಮಿ ದೇವಾಲಯದ ಹುಂಡಿ ಒಡೆದು ಕಳ್ಳತನ ಮಾಡಲಾಗಿದೆ.

ಸಖರಾಯಪಟ್ಟಣದ ಐತಿಹಾಸಿಕ ದೇವಸ್ಥಾನದಲ್ಲಿ ನಾಲ್ಕನೇ ಬಾರಿಗೆ ಕಳ್ಳತನ

ಅಂದಾಜು 4 ಲಕ್ಷಕ್ಕೂ ಹೆಚ್ಚು ಹಣವಿದ್ದ 4 ಹುಂಡಿಗಳನ್ನು ಒಡೆದಿದ್ದು, 8ಕ್ಕೂ ಹೆಚ್ಚು ಜನರು ಈ ಕೃತ್ಯದಲ್ಲಿ ಭಾಗವಹಿಸಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ನಾಲ್ಕನೇ ಬಾರಿ ಇದೇ ದೇವಾಲಯಕ್ಕೆ ಸಂಬಂಧಿಸಿದಂತೆ ಹುಂಡಿ ಕಳ್ಳತನ ಪ್ರಕರಣ ದಾಖಲಾಗಿದೆ.

ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು ಹಾಗೂ ಶ್ವಾನದಳ ತಂಡದಿಂದ ತೀವ್ರ ತನಿಖೆ ಮುಂದುವರೆದಿದೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:R_Kn_Ckm_01_30_Theft_Rajkumar_Ckm_av_7202347Body:

ಚಿಕ್ಕಮಗಳೂರು :-

ಚಿಕ್ಕಮಗಳೂರಿನಲ್ಲಿ ದೇವಸ್ಥಾನದ ಹುಂಡಿ ಹೊಡೆದು ಕಳ್ಳತನ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಸಖರಾಯ ಪಟ್ಟಣದ ಇತಿಹಾಸ ಪ್ರಸಿದ್ದ ದೇವಾಲಯದ ಹುಂಡಿಯನ್ನೇ ಕಳ್ಳರು ಕದ್ದೊದಿದ್ದಾರೆ.ಇತಿಹಾಸ ಪ್ರಸಿದ್ಧ ಶಕುನ ರಂಗನಾಥ ಸ್ವಾಮಿ ದೇವಾಲಯದಲ್ಲಿ ಘಟನೆ ನಡೆದಿದ್ದು 4 ಲಕ್ಷಕ್ಕೂ ಹೆಚ್ಚು ಹಣ್ಣವಿದ್ದ 4 ಹುಂಡಿಯನ್ನು ಕಳ್ಳರು ಕಳ್ಳತನ ಮಾಡಿದ್ದಾರೆ. 8 ಕ್ಕೂ ಹೆಚ್ಚು ಕಳ್ಳರಿಂದ ಕಳ್ಳತನ ಮಾಡಿರುವ ಶಂಕೆ ವ್ಯಕ್ತವಾಗುತ್ತಿದ್ದು ಈ ದೇವಾಲಯದಲ್ಲಿ 4 ನೇ ಬಾರಿ ಹುಂಡಿ ಕಳ್ಳತನ ಪ್ರಕರಣ ಆಗಿದೆ. ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಬೆರಳಚ್ಚು ತಜ್ಞರು ಹಾಗೂ ಶ್ವಾನ ದಳ ತಂಡದಿಂದ ತ ತಿವ್ರವಾದ ತನಿಖೆ ಮಾಡಲಾಗುತ್ತಿದೆ. ಸಖರಾಯಪಟ್ಟಣ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.......Conclusion:ರಾಜಕುಮಾರ್....
ಈಟಿವಿ ಭಾರತ್....
ಚಿಕ್ಕಮಗಳೂರು....
ETV Bharat Logo

Copyright © 2025 Ushodaya Enterprises Pvt. Ltd., All Rights Reserved.