ಹಾವೇರಿ: ಇಲ್ಲಿಯ ದೇವಗಿರಿ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಮತ ಎಣಿಕೆ ಕೇಂದ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪರಸ್ಪರ ಮುಖಾಮುಖಿಯಾಗಿದ್ದಾರೆ.
ಕಳೆದ ಎರಡು ತಿಂಗಳಿಂದ ಒಬ್ಬರನ್ನೊಬ್ಬರು ವಿರೋಧಿಸುತ್ತಿದ್ದ ಅಭ್ಯರ್ಥಿಗಳು ಇಂದು ಒಂದೇ ಕಡೆ ಕೂರುವ ಮೂಲಕ ಪರಸ್ಪರ ಮುಖಾಮುಖಿ
ಯಾಗಿದ್ದಾರೆ.
ಚುನಾವಣೆಯಲ್ಲಿ ನಾವೆಲ್ಲ ಒಂದೇ ಎಂಬ ಅಭಿಪ್ರಾಯ ಹಂಚಿಕೊಂಡ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಉದಾಸಿ ಹಾಗೂ ಮೈತ್ರಿ ಅಭ್ಯರ್ಥಿ ಡಿ. ಆರ್. ಪಾಟೀಲ್ ಮತ ಎಣಿಕೆ ಕೇಂದ್ರದಲ್ಲಿ ಪರಸ್ಪರ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.