ETV Bharat / briefs

ಪ್ರಕ್ಷುಬ್ಧತೆಯಿಂದ ವಿಮಾನದಲ್ಲಿದ್ದ ಪ್ರಯಾಣಿಕರಿಗೆ ಗಂಭೀರ ಗಾಯ - Vistara flight

ಮುಂಬೈಯಿಂದ ಇಂಗ್ಲೆಂಡ್​​ನ 775 ವಿಮಾನವು ಪ್ರಯಾಣಿಕನನ್ನು ಹೊತ್ತು ಕೋಲ್ಕತ್ತಾಗೆ ಸಂಚರಿಸುತ್ತಿತ್ತು. ಈ ವೇಳೆ ಗಾಳಿಯ ಪ್ರಕ್ಷುಬ್ಧತೆಗೆ ಒಳಗಾಗಿದೆ.

Mumbai-Kolkata Vistara flight critically injured due to turbulence

author img

By

Published : Jun 7, 2021, 10:32 PM IST

ಮುಂಬೈ: ಮುಂಬೈ - ಕೋಲ್ಕತಾ ವಿಸ್ಟಾರಾ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ. ವಿಸ್ಟಾರಾ ವಿಮಾನ ಲ್ಯಾಂಡ್​ ಆಗುವ ಮುನ್ನ ಗಾಳಿಯ ಪ್ರಕ್ಷುಬ್ಧತೆಗೆ ಒಳಗಾಗಿದ್ದರಿಂದ ಮೂವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ

ಮುಂಬೈಯಿಂದ ಯುಕೆ 775 ವಿಮಾನವು ಪ್ರಯಾಣಿಕನನ್ನು ಹೊತ್ತು ಕೋಲ್ಕತ್ತಾಗೆ ಸಂಚರಿಸುತ್ತಿತ್ತು. ಈ ವೇಳೆ ಗಾಳಿಯ ಪ್ರಕ್ಷುಬ್ಧತೆಗೆ ಒಳಗಾಗಿದೆ. ಆದರೂ ಕೂಡ ಇಂದು ಸಂಜೆ ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಲ್ಯಾಂಡ್​ ಮಾಡಲಾಗಿದೆ.

ವಿಮಾನದಲ್ಲಿ 113 ಪ್ರಯಾಣಿಕರಿದ್ದರು. ಗಾಯಗೊಂಡ ಮೂವರು ಪ್ರಯಾಣಿಕರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಓರ್ವ ಪ್ರಯಾಣಿಕರನ್ನು ಬಿಡುಗಡೆ ಮಾಡಲಾಗಿದ್ದು, ಇತರ ಇಬ್ಬರಿಗೆ ಚಿಕಿತ್ಸೆ ಮುಂದುವರೆದಿದೆ ಎಂದು ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.