ETV Bharat / briefs

ರಿಂಗ್ ರಸ್ತೆ ನಿರ್ಮಾಣಕ್ಕೆ ರೈತರ ಫಲವತ್ತಾದ ಭೂಮಿ ವಶ ಯತ್ನ... ಅಧಿಕಾರಿಗಳ ವಿರುದ್ಧ ಸಿಡಿದೆದ್ದ ಅನ್ನದಾತರು

ಬೆಳಗಾವಿಯಲ್ಲಿ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ ರೈತರ ಫಲವತ್ತಾದ ಭೂಮಿ ವಶಪಡಿಸಿಕೊಳ್ಳಲು ಮುಂದಾದ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫಲವತ್ತಾದ ಭೂಮಿಯನ್ನು ರಸ್ತೆ ನಿರ್ಮಾಣಕ್ಕೆಂದು ಜೆಸಿಬಿ ಮೂಲಕ ನಾಶ ಪಡಿಸುತ್ತಿರುವುದು
author img

By

Published : May 17, 2019, 5:54 PM IST

ಬೆಳಗಾವಿ: ಹೊರ ವರ್ತುಲ ರಸ್ತೆ ನಿರ್ಮಾಣ ಕಾಮಗಾರಿಗೆ ರೈತರ ಫಲವತ್ತಾದ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾದ ಅಧಿಕಾರಗಳ ವಿರುದ್ಧ ರೊಚ್ಚಿಗೆದ್ದ ರೈತರು. ಪ್ರತಿಭಟಿಸಿದ ರೈತರನ್ನು ಬೆಳಗಾವಿ ಗ್ರಾಮೀಣ ಠಾಣೆ ಪೊಲೀಸ್​ರು ಬಂಧಿಸಿದ್ದಾರೆ.

ರಸ್ತೆ ನಿರ್ಮಾಣಕ್ಕೆ ಫಲವತ್ತಾದ ಭೂಮಿ ವಶಪಡಿಸಿಕೊಳ್ಳಲು ಮುಂದಾದ ಅಧಿಕಾರಿಗಳ ವಿರುದ್ಧ ರೈತರ ಪ್ರತಿಭಟನೆ
ಧಾಮನೆ ಗ್ರಾಮದ ನಿಗಮ್ ಬಿರ್ಜೆ, ತಾನಾಜೀ ಹಾಗೂ ಭೂಮೇಶ್​ ಅವರನ್ನು ಬಂಧಿಸಲಾಗಿದೆ. ರಸ್ತೆ ನಿರ್ಮಾಣಕ್ಕೆ ಫಲವತ್ತಾದ ಭೂಮಿಯನ್ನು ನೀಡುವುದಿಲ್ಲ. ಬದುಕಿನ ಆಸರೆಗೆ ಇರುವ ಭೂಮಿ ತಾಯಿಯನ್ನು ಬಿಟ್ಟುಕೊಡುವುದಿಲ್ಲ ಎಂದು ಪಟ್ಟು ಹಿಡಿದ ರೈತರ ಮೇಲೆ ಅಮಾನವೀಯವಾಗಿ ಪೊಲೀಸ್​ ಪಡೆ ದೌರ್ಜನ್ಯವೆಸಗಿದೆ.

ಅಧಿಕಾರಿಗಳು ರೈತರ ಬೆಳೆಯನ್ನು ಜೆಸಿಬಿ ಮೂಲಕ ನಾಶಪಡಿಸಿ, ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ. ಈ ವೇಳೆ ರೈತರು ಹಾಗೂ ಪೊಲೀಸ್​ರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ರೈತರನ್ನು ಬಂಧಿಸಲಾಗಿದೆ. ಬೆಳಗಾವಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:

ಬೆಳಗಾವಿ:
ರಸ್ತೆ ನಿರ್ಮಾಣ ಕಾಮಗಾರಿಗೆ ಅಡ್ಡಿ ಪಡಿಸಿದ ರೈತರನ್ನು ಬೆಳಗಾವಿ ಗ್ರಾಮೀಣ ಠಾಣೆಯ ‌ಪೊಲೀಸರು‌ ಬಂಧಿಸಿದ್ದಾರೆ.
ಧಾಮನೆ ಗ್ರಾಮದ ನಿಗಮ್ ಬಿರ್ಜೆ, ತಾನಾಜೀ ಹಾಗೂ ಭೂಮೇಶ್ ಬಂಧಿತರು.
ಧಾಮನೆ ಗ್ರಾಮದಲ್ಲಿ ಹೊರ ವರ್ತುಲ ರಸ್ತೆ ಕಾಮಗಾರಿಗೆ ಫಲವತ್ತಾದ ಜಮೀನು ಬಳಸಿಕೊಳ್ಳಲು ಮುಂದಾದ ಅಧಿಕಾರಿಗಳಿಗೆ ರೈತರು ವಿರೋಧ ವ್ಯಕ್ತಪಡಿಸಿದ್ದಾರೆ. ರಸ್ತೆ ನಿರ್ಮಾಣ ಕಾಮಗಾರಿಗೆ ಫಲವತ್ತಾದ ಭೂಮಿ ನೀಡಲ್ಲ ಎಂದು ರೈತರು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅಧಿಕಾರಿಗಳು ರೈತರ ಬೆಳೆ ನಾಶ ಪಡಿಸಿ ದರ್ಪ ತೋರಿದ್ದಾರೆ. ಈ ವೇಳೆ ರೈತರು-ಪೊಲೀಸರ ಮಧ್ಯೆ ವಾಗ್ವಾದ ನಡೆದಿದ್ದು, ಮೂವರು ರೈತರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

KN_BGM_0217_Ring_Road_Farmers_Opposed_Anil_7201768

KN_BGM_0217_Ring_Road_Farmers_Opposed_Visual1_Anil

KN_BGM_0217_Ring_Road_Farmers_Opposed_Visual2_Anil

Body:

Conclusion:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.