ETV Bharat / briefs

ವಿಜಯಪುರ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೊರೊನಾ ಕೇಸ್​ ಪತ್ತೆ

author img

By

Published : Jun 1, 2020, 7:34 PM IST

ನಿನ್ನೆಯಷ್ಟೇ 26 ಕೊರೊನಾ ಪಾಸಿಟಿವ್ ಪ್ರಕರಣ ದಾಖಲಾಗಿ ಆತಂಕ ಸೃಷ್ಟಿಸಿದ್ದ ಬೆನ್ನಲ್ಲೇ ಇಂದು ಮತ್ತೊಂದು ಕೇಸ್​​ ಪತ್ತೆಯಾಗಿರುವುದು ಕೊಂಚ ಸಮಾಧಾನ ತಂದಿದೆ.

Corona cases in vijayapura
Corona cases in vijayapura

ವಿಜಯಪುರ: ಜಿಲ್ಲೆಯಲ್ಲಿ ಇಂದು 11 ವರ್ಷದ ಬಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 123ಕ್ಕೆ ಏರಿದೆ.

ರೋಗಿ - 3250, 11 ವರ್ಷದ ಬಾಲಕನಿಗೆ ಸೊಂಕು ತಗುಲಿದೆ. ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ್ದ ಬಾಲಕ ಕುಟುಂಬದ ಜೊತೆ ಕ್ವಾರಂಟೈನ್​​ನಲ್ಲಿದ್ದ. ಸದ್ಯ ಬಾಲಕನ ಗಂಟಲು ದ್ರವ ಪರೀಕ್ಷೆ ವರದಿ ಬಂದಿದ್ದು, ಸೋಂಕು ತಗುಲಿರುವುದು ದೃಢವಾಗಿದೆ. ಜಿಲ್ಲಾಸ್ಪತ್ರೆಯಲ್ಲಿ ಬಾಲಕ ಚಿಕಿತ್ಸೆ ಪಡೆಯುತ್ತಿದ್ದಾನೆ.

ಮೂವರು ಸೋಂಕಿತರು ಗುಣಮುಖ

ಇಂದು 3 ಜನ( P-1176, P-1661, P-2205) ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಶುಭ ಕೋರಿ ಬೀಳ್ಕೊಟ್ಟರು. ಗುಣಮುಖರಾದವರ ಸಂಖ್ಯೆ 58ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.