ETV Bharat / briefs

ಯಾದಗಿರಿಯಲ್ಲಿ ಮಹಿಳೆಗೆ ಕೊರೊನಾ: 881ಕ್ಕೆ ಏರಿದ ಸೋಂಕಿತರ ಸಂಖ್ಯೆ

author img

By

Published : Jun 22, 2020, 10:05 PM IST

ರಾಜ್ಯದಲ್ಲಿ ಕೋವಿಡ್ ಕಾವು ಹೆಚ್ಚಾಗುತ್ತಿದ್ದು, ಯಾದಗಿರಿ ಜಿಲ್ಲೆಯಲ್ಲಿಂದು ಓರ್ವ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.

One more corona cases found in yadagiri
One more corona cases found in yadagiri

ಯಾದಗಿರಿ: ಜಿಲ್ಲೆಯಲ್ಲಿಂದು ಓರ್ವ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿದೆ.

ವಡಗೇರಾ ತಾಲೂಕಿನ ಬೀರನಕಲ್ ಗ್ರಾಮದ 35 ವರ್ಷದ ಮಹಿಳೆ (ಪಿ-9365) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಸೋಂಕಿತ ಮಹಿಳೆ ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ಮಹಾರಾಷ್ಟ್ರದ ಮುಂಬೈಯಿಂದ ಜಿಲ್ಲೆಗೆ ಹಿಂದಿರುಗಿದ್ದರು.

ಸದ್ಯ ಮಹಿಳೆಯನ್ನ ಚಿಕಿತ್ಸೆಗಾಗಿ ಜಿಲ್ಲೆಯ ನಿಗದಿತ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 881 ಕೋವಿಡ್ ಪ್ರಕರಣಗಳ ಪೈಕಿ 546 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.