ETV Bharat / briefs

ಶಾಂಘೈ ಶೃಂಗದಲ್ಲಿ ಚೀನಾ ಜತೆ ಮೋದಿ ಮಹತ್ವದ ಮಾತುಕತೆ: ವ್ಯಾಪಾರ ವೃದ್ಧಿ ಒಪ್ಪಂದ

ಶಾಂಘೈ ಶೃಂಗಸಭೆಯಲ್ಲಿ ಭಾಗಿಯಾಗಿರುವ ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷರೊಂದಿಗೆ ಮಹತ್ವದ ಮಾತುಕತೆ ನಡೆಸಿದರು. ಈ ವೇಳೆ ಉಭಯ ದೇಶಗಳ ನಡುವೆ ವ್ಯಾಪಾರ-ವಾಣಿಜ್ಯ ವಹಿವಾಟು ವೃದ್ಧಿ ಸಂಬಂಧಿಸಿದ ಕೆಲ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ.

ಶೃಂಗಸಭೆಯಲ್ಲಿ ಚೀನಾ ಜತೆ ಮೋದಿ ಮಹತ್ವದ ಮಾತುಕತೆ
author img

By

Published : Jun 13, 2019, 6:27 PM IST

Updated : Jun 13, 2019, 9:45 PM IST

ಬಿಷ್ಕೆಕ್​​(ಕಿರ್ಗಿಸ್ತಾನ): ಎರಡು ದಿನಗಳ ಕಾಲ ಇಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್​ರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು.

ನರೇಂದ್ರ ಮೋದಿ 2ನೇ ಅವಧಿಗೆ ಆಯ್ಕೆಯಾದ ಬಳಿಕ ನಡೆಯುತ್ತಿರುವ ಮೊದಲ ದ್ವಿಪಕ್ಷೀಯ ಮಾತುಕತೆ ಇದಾಗಿದ್ದು, ಬಹಳಷ್ಟು ಮಹತ್ವ ಪಡೆದುಕೊಂಡಿತ್ತು. ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ವಾಣಿಜ್ಯ ಬಾಂಧವ್ಯ ಮತ್ತಷ್ಟು ವೃದ್ಧಿಗೊಳಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಾಗಿದೆ. ಇದರ ಮಧ್ಯೆ ರಷ್ಯಾ ಅಧ್ಯಕ್ಷರೊಂದಿಗೂ ನಮೋ ಮಾತುಕತೆ ನಡೆಸಿದರು.

  • #WATCH Prime Minister Narendra Modi holds delegation level talks with President of China Xi Jinping on the sidelines of the SCO Summit. PM Modi thanked Xi Jinping for his message after victory in general elections. pic.twitter.com/zCDFiZkXxw

    — ANI (@ANI) June 13, 2019 " class="align-text-top noRightClick twitterSection" data=" ">

ಇಂದಿನ ದ್ವಿಪಕ್ಷೀಯ ಮಾತುಕತೆ ವೇಳೆ ಉಭಯ ದೇಶಗಳ ನಡುವೆ ಸಹಕಾರ ಹಾಗೂ ವಾಣಿಜ್ಯ ವ್ಯಾಪಾರ ವೃದ್ಧಿ ಸಂಬಂಧ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇದೇ ವರ್ಷ ಭಾರತಕ್ಕೆ ಭೇಟಿ ನೀಡುವಂತೆ ಚೀನಾ ಅಧ್ಯಕ್ಷರಿಗೆ ಮೋದಿ ಆಹ್ವಾನ ನೀಡಿದ್ದಾರೆ. ಇದೇ ವೇಳೆ ಭಯೋತ್ಪಾದಕ ಮಸೂದ್​ ಅಜರ್ ಕುರಿತಾಗಿ ಸಹ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ.​ ಪಾಕ್​ ಭಯೋತ್ಪಾದನೆ ನಿಲ್ಲಿಸುವವರೆಗೂ ಯಾವುದೇ ರೀತಿಯ ಶಾಂತಿ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ಮೋದಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಗೆಲುವು ದಾಖಲು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಈ ಹಿಂದೆ ಚೀನಾ ಅಧ್ಯಕ್ಷ ಕ್ಸಿ ಜಿನ್​​ಪಿಂಗ್​ ಅಭಿನಂದನೆ ಸಲ್ಲಿಕೆ ಮಾಡಿದ್ದರು, ಇದೀಗ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

Intro:Body:

ಚೀನಾ ಅಧ್ಯಕ್ಷರ ಜತೆ ಮೋದಿ ಮಹತ್ವದ ಮಾತುಕತೆ... ಅಭಿನಂದನೆ ಸಲ್ಲಿಸಿದ್ದ ಷಿ ಜಿನ್​​ಪಿಂಗ್ ನಮೋ ಧನ್ಯವಾದ!​​ 

ಬಿಷ್ಕೆಕ್​​(ಕರ್ಗಿಸ್ತಾನ): ಎರಡು ದಿನಗಳ ಕಾಲ ಇಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದು, ಚೀನಾ ಅಧ್ಯಕ್ಷ ಷಿ ಜಿನ್​​ಪಿಂಗ್​ರೊಂದಿಗೆ ಮಹತ್ವದ ದ್ವಿಪಕ್ಷೀಯ ಮಾತುಕತೆ ನಡೆಸಿದರು. 

ನರೇಂದ್ರ ಮೋದಿ ಎರಡನೇ ಅವಧಿಗೆ ಆಯ್ಕೆಯಾದ ಬಳಿಕ ನಡೆಯುತ್ತಿರುವ ಮೊದಲ ದ್ವಿಪಕ್ಷೀಯ ಮಾತುಕತೆ ಇದಾಗಿದ್ದು, ಬಹಳಷ್ಟು ಮಹತ್ವ ಪಡೆದುಕೊಂಡಿತ್ತು. ಉಭಯ ದೇಶಗಳ ನಡುವಿನ ವ್ಯಾಪಾರ ಮತ್ತು ವಾಣಿಜ್ಯ ಬಾಂಧವ್ಯ ಮತ್ತಷ್ಟು ವೃದ್ಧಿಗೊಳಿಸುವ ನಿಟ್ಟಿನಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಲಾಗಿದೆ. ಇದರ ಮಧ್ಯೆ ರಷ್ಯಾ ಅಧ್ಯಕ್ಷರೊಂದಿಗೂ ನಮೋ ಮಾತುಕತೆ ನಡೆಸಲಿದ್ದಾರೆ. 

ಇಂದಿನ ದ್ವಿಪಕ್ಷೀಯ ಮಾತುಕತೆ ವೇಳೆ ಉಭಯ ದೇಶಗಳ ನಡುವೆ ಸಹಕಾರ ಹಾಗೂ ವಾಣಿಜ್ಯ ವ್ಯಾಪಾರ ವೃದ್ಧಿಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಇದೇ ವರ್ಷ ಭಾರತಕ್ಕೆ ಭೇಟಿ ನೀಡುವಂತೆ ಚೀನಾ ಅಧ್ಯಕ್ಷರಿಗೆ ಮೋದಿ ಆಹ್ವಾನ ನೀಡಿದ್ದಾರೆ. ಇದೇ ವೇಳೆ ಭಯೋತ್ಪಾದಕ ಮಸೂದ್​ ಅಜರ್ ಕುರಿತಾಗಿ ಸಹ ಮಾತುಕತೆ ನಡೆದಿದೆ ಎಂದು ತಿಳಿದು ಬಂದಿದೆ.​

ಇನ್ನು ಲೋಕಸಭಾ ಚುನಾವಣೆಯಲ್ಲಿ ಗೆಲುವು ದಾಖಲು ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಗೆ ಈ ಹಿಂದೆ ಚೀನಾ ಅಧ್ಯಕ್ಷ ಷಿ ಜಿನ್​​ಪಿಂಗ್​ ಅಭಿನಂದನೆ ಸಲ್ಲಿಕೆ ಮಾಡಿದ್ದರು, ಇದೀಗ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ. 

Conclusion:
Last Updated : Jun 13, 2019, 9:45 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.